ಕರ್ನಾಟಕ ರಾಜ್ಯದಲ್ಲಿ ರೈತರಿಗೆ ಕುರಿ ಕುರಿ, ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹೈನುಗಾರಿಕೆ ಕುರಿತು ತರಬೇತಿ ನೀಡಲು ರಾಜ್ಯದಲ್ಲಿ 25 ತರಬೇತಿ ಕೇಂದ್ರಗಳಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ತರಬೇತಿ ಕೇಂದ್ರಗಳಿವೆ.
ಹೌದು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಪಶುಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ತರಬೇತಿ ನೀಡುತ್ತದೆ.
ಹೌದು, ರಾಜ್ಯದಲ್ಲಿ ಪ್ರಸ್ತುತ 25 ತರಬೇತಿ ಕೇಂದ್ರಗಳಿವೆ. ಅವುಗಳ ಪಟ್ಟಿಯನ್ನು ಕೆಳಗಡೆ ನೀಡಲಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಪಶು ಸಾಕಾಣಿಕೆಯಲ್ಲಿ ಆಸಕ್ತಿಯಿರುವವರಿಗೆ ತರಬೇತಿ ನೀಡುವ ಕಾರ್ಯಕ್ರಮವು ಒಂದು ಪ್ರಮುಖ ಅಂಶವಾಗಿದೆ.
1 |
ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ |
2 |
ಜಾನುವಾರು ಸಂವರ್ಧನಾ ಕೇಂದ್ರ, ಹೆಸರಘಟ್ಟ |
3 |
ಜಾನುವಾರು ಸಂವರ್ಧನಾ ಕೇಂದ್ರ, ಕುರಿಕುಪ್ಪೆ |
4 |
ಹಳ್ಳಿಕಾರ್ ತಳಿ ಸಂವರ್ಧನಾ ಕೇಂದ್ರ, ಕುಣಿಕೇನಹಳ್ಳಿ |
5 |
ರಾಜ್ಯ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ |
6 |
ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯ್ಲಾ |
7 |
ಅಮೃತ್ ಮಹಲ್ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಅಜ್ಜಂಪುರ |
8 |
ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಧಾರವಾಡ |
9 |
ಖಿಲ್ಲಾರ್ ತಳಿ ಸಂವರ್ಧನಾ ಕೇಂದ್ರ, ಬಂಕಾಪುರ |
10 |
ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಕೇಂದ್ರ, ಮಳವಳ್ಳಿ |
11 |
ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಗಂಗಾವತಿ |
12 |
ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ದಕ್ಷಿಣ ಕನ್ನಡ |
13 |
ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಉತ್ತರ ಕನ್ನಡ |
14 |
ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ವಿಜಯಪುರ |
15 |
ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ರಾಯಚೂರು |
16 |
ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಕೋಲಾರ |
17 |
ಹಂದಿ ತಳಿ ಸಂವರ್ಧನಾ ಕೇಂದ್ರ, ಕೊಯ್ಲಾ |
18 |
ಹಂದಿ ತಳಿ ಸಂವರ್ಧನಾ ಕೇಂದ್ರ, ಕೂಡಿಗೆ |
19 |
ರೈತರ ತರಬೇತಿ ಕೇಂದ್ರ, ಬೀದರ |
20 |
ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಧಾರವಾಡ |
21 |
ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬಳ್ಳಾರಿ |
22 |
ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಹಾಸನ |
23 |
ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ |
24 |
ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ತುಮಕೂರು |
25 |
ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬೆಳಗಾವಿ |
ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ದೂರವಾಣಿ ಸಂಖ್ಯೆ 1800 425 0012 (ಉಚಿತ) ಅಥವಾ 080-23417100 ಕ್ಕೆ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ, ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು. ವಾಟ್ಸ್ ಅ್ಯಪ್ ನಂಬರ್ ದಿಂದಲೂ ಮಾಹಿತಿ ಪಡಯಲಿಚ್ಚಿಸುವವರು ಮೊ.948 391 4000 ಗೆ ಕೋರಿಕೆ ನೀಡಬೇಕು.
Share your comments