1. ತೋಟಗಾರಿಕೆ

ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Maltesh
Maltesh
Application invited for 10 months horticulture training for farmer children

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ.

ಹಾವೇರಿ ಜಿಲ್ಲೆಯ ರೈತರ ಕನಸು ನನಸಾಗಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

ಹಳ್ಳಿಯ ಎಲ್ಲ ಮನೆಗಳು ಆರ್.ಸಿ.ಸಿ ಆಗಬೇಕು- ಸಿಎಂ ಬೊಮ್ಮಾಯಿ

Published On: 11 March 2023, 03:35 PM English Summary: Application invited for 10 months horticulture training for farmer children

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.