ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಹುದ್ದೆಗಳು ನೇರ ನೇಮಕಾತಿ: 2022: ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 8 ಲೋಡರ್ಗಳು, ಕ್ರೀನರ್ ಹುದ್ದೆಗಳ ಭರ್ತಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಹುದ್ದೆಗಳ ವಿವರ, ಸೇರಿದಂತೆ ಇತರ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ವಿದ್ಯಾರ್ಹತೆ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.(ಕನ್ನಡ ಮಾತನಾಡುವುದು ಕಡ್ಡಾಯ)
7ನೇ ವೇತನ ಆಯೋಗದಿಂದ ಗುಡ್‌ನ್ಯೂಸ್; ಸರ್ಕಾರಿ ನೌಕರರ ವೇತನ ಖಾತೆಗೆ ಬರಲಿದೆ 2 ಲಕ್ಷ ರೂಪಾಯಿ..! ಏನಿದು ತಿಳಿಯಿರಿ
ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!
ವಯಸ್ಸಿನ ಮಿತಿ: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18, ಗರಿಷ್ಠ ವಯಸ್ಸು 55 ವರ್ಷ ಹೊಂದಿರಬೇಕು..
ವಯೋಮಿತಿ ಸಡಿಲಿಕೆ : ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ನೇಮಕಾತಿ ಅಧಿಸೂಚನೆಯ ಪ್ರಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕ್ಕೆ ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಮಂಡ್ಯ ಜಿಲೆ, ಮಂಡ್ಯ, ಕರ್ನಾಟಕಕ್ಕೆ 06-06-2022 ರ ಮೊದಲು ತಲುಪುವಂತೆ ಕಳಿಸಬೇಕಾಗಿರುತ್ತದೆ.
7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್; ಶೇ.14% ರಷ್ಟು ತುಟ್ಟಿಭತ್ಯೆ ಹೆಚ್ಚಳ..!
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?