ಝೊಮ್ಯಾಟೋ ಡೆಲಿವರಿ ಬಾಯ್‌ಗಳ ಮಕ್ಕಳ ಶಿಕ್ಷಣಕ್ಕೆ 700 ಕೋಟಿ ದಾನ ಮಾಡುವುದಾಗಿ ಝೊಮ್ಯಾಟೋ ಕಂಪನಿ ಸಿಇಒ ದೀಪಿಂದರ್ ಗೋಯಲ್ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿರಿ:
Shocking news: ಮತ್ತೆ LPG ಸಿಲಿಂಡರ್ ಬೆಲೆಯಲ್ಲಿ 50 ರೂ ಹೆಚ್ಚಳ!
ಎಚ್ಚರಿಕೆ! “ವಾಹನ ಚಾಲಕರಿಗೆ ಎಚ್ಚರಿಕೆ” ಡ್ರೈವಿಂಗ್ ವೇಳೆ ಗುಟ್ಕಾ ಜಗಿದರೆ ಬೀಳತ್ತೆ ದಂಡ!
ಝೊಮ್ಯಾಟೋ ಕಂಪನಿಯ ಸಿಇಒ ದೀಪಿಂದರ್ ಗೋಯಲ್ ಅವರು ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್ (Delivery Boy) ಮಕ್ಕಳ ವಿದ್ಯಾಭ್ಯಾಸಕ್ಕಾಗಿ 700 ಕೋಟಿ ದಾನ ಮಾಡಲು ನಿರ್ಧರಿಸಿದ್ದಾರೆ.
ಸ್ಟಾಕ್ ಓನರ್‌ಶಿಪ್ ಯೋಜನೆಯ ಅಂಗವಾಗಿ ತಮಗೆ ಲಭ್ಯವಾಗುವ ಸುಮಾರು 700 ಕೋಟಿ ರು.ಗಳನ್ನು ಗೋಯಲ್ ಅವರು ಝೊಮ್ಯಾಟೋ ಸಂಸ್ಥೆಗೆ ವರ್ಗಾಯಿಸಲು ನಿರ್ಧರಿಸಿದ್ದಾರೆ.
ಪೈಲ್ವಾನ್ ಕಿಚ್ಚ ಸುದೀಪ್ ಕೊಟ್ಟ ಗುನ್ನಾಕೆ ಮಕಾಡೆ ಮಲಗಿದ ಅಜಯ್ ದೇವಗನ್!
ಗುಡ್ ನ್ಯೂಸ್: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!
‘ಝೊಮ್ಯಾಟೋ ಡೆಲಿವರಿ ಬಾಯ್‌ಗಳ ಗರಿಷ್ಠ ಇಬ್ಬರು ಮಕ್ಕಳ ಶಿಕ್ಷಣದ ವೆಚ್ಚವನ್ನು ಝೊಮ್ಯಾಟೋ ಸಂಸ್ಥೆ ಪೂರೈಸಲಿದೆ. ಪ್ರತಿ ಮಗುವಿನ ಉನ್ನತ ಶಿಕ್ಷಣಕ್ಕಾಗಿ 5 ವರ್ಷಗಳವರೆಗೆ 50,000 ರು ಒದಗಿಸಲಾಗುವುದು.
ಝೊಮ್ಯಾಟೋದಲ್ಲೇ 10 ವರ್ಷಕ್ಕೂ ಹೆಚ್ಚು ಕಾರ್ಯನಿರ್ವಹಿಸಿದ ಡೆಲಿವರಿ ಬಾಯ್ ಅವರ ಮಕ್ಕಳಿಗೆ ತಲಾ 1 ಲಕ್ಷ ರು. ಶಿಕ್ಷಣಕ್ಕಾಗಿ ಒದಗಿಸಲಾಗುವುದು. ಈ ಸಂಸ್ಥೆಯು ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆ ಹೊಂದಿದ್ದು, 12 ನೇ ತರಗತಿ ಹಾಗೂ ಪದವಿ ಶಿಕ್ಷಣ ಪೂರೈಸಿದ ನಂತರ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ ನೀಡಲಾಗುವುದು.
ರೈತರಿಗೆ ಸಿಹಿಸುದ್ದಿ : ಹಸು-ಎಮ್ಮೆ ಖರೀದಿಗೆ ರೂ.20 ಸಾವಿರ ಸಬ್ಸಿಡಿ! ರಾಜ್ಯ ಸರ್ಕಾರದ ಭರ್ಜರಿ ಕೊಡುಗೆ!
ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!
ಶಿಕ್ಷಣದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನೂ ನೀಡಲಾಗುವುದು’ ಎಂದು ಗೋಯಲ್ ಹೇಳಿದ್ದಾರೆ.
#ಮಹತ್ವದ ಸೂಚನೆ; MAY ತಿಂಗಳಲ್ಲಿ 13 ದಿನ ಬಂದ್ ಇರಲಿವೆ ಬ್ಯಾಂಕ್!
SBI ಹಾಗೂ Axis ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್..! ಬಡ್ಡಿ ದರಗಳಲ್ಲಿ ಹೆಚ್ಚಳ