News

Bengaluru: ತಲೆ ಎತ್ತಲಿದೆ 85 ಕೋಟಿಯ ಕೆಂಪೆಗೌಡರ ಪ್ರತಿಮೆ: ದೆಹಲಿಯಿಂದ ಬೆಂಗಳೂರಿಗೆ 4 ಸಾವಿರ ಕೆ.ಜಿ ತೂಕದ ಖಡ್ಗ!

08 May, 2022 1:50 PM IST By: Kalmesh T
85 crore statue of Kempe Gowda: A sword 4000 kg from Delhi to Bangalore!

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಕೆಂಪೆಗೌಡರ ಕಂಚಿನ ಪ್ರತಿಮೆಗೆ ಈಗ 4 ಸಾವಿರ ಕೇ.ಜಿ ತೂಕದ ಖಡ್ಗ ದೆಹಲಿಯಿಂದ ಬಂದು ಸಾಥ್‌ ನೀಡಿದೆ.

ಇದನ್ನೂ ಓದಿರಿ:

ಹಾವೇರಿಯಲ್ಲಿ “ಮೀನು ಹಬ್ಬ” ಆರಂಭ: ವಿಶೇಷ ಆಚರಣೆಯ ಬಗ್ಗೆ ನಿಮಗೆ ಗೊತ್ತೆ! ಇಲ್ಲಿದೆ ಕಂಪ್ಲಿಟ್ ಮಾಹಿತಿ.

FaceBook: ನೀವು ಫೇಸಬುಕ್ ಬಳಸುತ್ತಿದ್ದರೇ ಹುಷಾರ್! ನಿಮ್ಮ ಖಾತೆ ಹ್ಯಾಕ್ ಆಗಿರಬಹುದು

ಬೆಂಗಳೂರಿನ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegouda International Airport)  ನಿರ್ಮಾಣವಾಗುತ್ತಿರುವ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯ ಭಾಗವಾದ 4,000 ಕೆಜಿ ತೂಕದ ಖಡ್ಗ ದೆಹಲಿಯಿಂದ ಬೆಂಗಳೂರು ತಲುಪಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಬರಮಾಡಿಕೊಂಡಿದ್ದಾರೆ.

ARU ಸ್ಪೋಟಕ ಮಾಹಿತಿ: ಸಿಗರೇಟ್ ತುಂಡಿನಿಂದ ಸಸ್ಯದ ಮೊಳೆಯುವಿಕೆ ಮೇಲೆ ಪರಿಣಾಮ!

ಬಿಗ್ ನ್ಯೂಸ್: Zomato Delivery ಬಾಯ್‌ಗಳ ಮಕ್ಕಳ ಶಿಕ್ಷಣಕ್ಕಾಗಿ 700 ಕೋಟಿ ದಾನ!

ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.

ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆ ಕಾಣುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದರು.

Shocking news: ಮತ್ತೆ LPG ಸಿಲಿಂಡರ್ ಬೆಲೆಯಲ್ಲಿ 50 ರೂ ಹೆಚ್ಚಳ!

ಎಚ್ಚರಿಕೆ! “ವಾಹನ ಚಾಲಕರಿಗೆ ಎಚ್ಚರಿಕೆ” ಡ್ರೈವಿಂಗ್ ವೇಳೆ ಗುಟ್ಕಾ ಜಗಿದರೆ ಬೀಳತ್ತೆ ದಂಡ!

ಈ ಸಂದರ್ಭದಲ್ಲಿ ಅಮೆರಿಕದ ಅಕ್ಕ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.

ಪೈಲ್ವಾನ್ ಕಿಚ್ಚ ಸುದೀಪ್ ಕೊಟ್ಟ ಗುನ್ನಾಕೆ ಮಕಾಡೆ ಮಲಗಿದ ಅಜಯ್ ದೇವಗನ್!