1. ಸುದ್ದಿಗಳು

ಆಗಸ್ಟ್ 31 ರವರೆಗೆ ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆ

ದಿನಾಂಕ 01-03-2020ರ ಅಂತ್ಯಕ್ಕೆ ಹೊರಬಾಕಿ ಇರುವ ಕೃಷಿ ಸಾಲ (Agri loan) ಮರುಪವಾತಿಗಾಗಿ ಗೊತ್ತುಪಡಿಸಿದ 2020ರ ಜೂನ್ 30ರ ಒಳಗಾಗಿ ಸಾಲ ಮರುಪಾವತಿಸುವ ರೈತರಿಗೆ ಬಡ್ಡಿ(interest) ಮನ್ನಾ ಯೋಜನೆ ಕಾಲಾವಕಾಶವನ್ನು 2020ರ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

       ಕಲಬುರಗಿ ಜಿಲ್ಲೆಯಲ್ಲಿ ಬರುವ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಪಿಕಾರ್ಡ್ ಬ್ಯಾಂಕುಗಳಿಂದ ಪಡೆದ ಬೆಳೆ ಸಾಲ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಸಾಲವನ್ನು 2020ರ ಆಗಸ್ಟ್ 31 ರ ಒಳಗಾಗಿ ರೈತರು ಅಸಲು ಮರುಪಾವತಿಸಿದಲ್ಲಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಲಬುರಗಿ ಜಿಲ್ಲೆಯ ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Published On: 28 July 2020, 11:00 PM English Summary: Agri loan

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.