ಬಹು ದಿನಗಳಿಂದ ಸರ್ಕಾರಿ ನೌಕರರು ಕಾಯುತ್ತಿದ್ದ ದಿನ ಇದೀಗ ಸಮೀಪಿಸಿದೆ. ಸರ್ಕಾರಿ ನೌಕರರಿಗೆ 3 ತಿಂಗಳ ಬಾಕಿ ಡಿಎ ನೀಡುವುದಾಗಿ ಸರ್ಕಾರ ಘೋಷಿಸಿದೆ.
SSLC ವಿದ್ಯಾರ್ಥಿಗಳಿಗೆ ಮತ್ತೆ ಸಿಹಿಸುದ್ದಿ: ಈ ವರ್ಷವೂ ಗ್ರೇಸ್ ಮಾರ್ಕ್ಸ್ ನೀಡಲು ತೀರ್ಮಾನ
ಜನವರಿ 1 ನೇ ತಾರೀಖಿನಿಂದ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಸೇರಿದಂತೆ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.
ಸುದೀರ್ಘ ಕಾಯುವಿಕೆಯ ನಂತರ ಸರ್ಕಾರಿ ನೌಕರರಿಗೆ ಇದೊಂದು ಭರ್ಜರಿ ಸುದ್ದಿ. ಶೀಘ್ರವೇ ಡಿಎ ಹೆಚ್ಚಳಕ್ಕೆ ಅನುಮೋದನೆ ಸಿಗಲಿದೆ.
ರಾಜ್ಯದ ದಕ್ಷಿಣ ಭಾಗದಲ್ಲಿ ಧಾರಾಕಾರ ಮಳೆ; ಏ.7ರವರೆಗೂ ಮುಂದುವರೆಯುವ ಸಾಧ್ಯತೆ
ಜನವರಿ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿ ಭತ್ಯೆಯಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ.
ಈ ಹೆಚ್ಚಳದೊಂದಿಗೆ ನೌಕರರ ಒಟ್ಟು ತುಟ್ಟಿಭತ್ಯೆ ಶೇ.42ಕ್ಕೆ ಏರಿಕೆಯಾಗಿದೆ. ಇದರ ಮೂಲಕ ಸರ್ಕಾರಿ ನೌಕರರ ವೇತನದಲ್ಲಿ ಏರಿಕೆಯಾಗಲಿದೆ ಎನ್ನಲಾಗಿದೆ.
ಭಾರತದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ಚೀತಾ..ಮರಿಗಳಿಗೆ ಹೆಸರು ಸೂಚಿಸಲು ಸ್ಪರ್ಧೆ ಆಯೋಜನೆ
ಈ ಮೂಲಕ ನೌಕರರ ತುಟ್ಟಿಭತ್ಯೆ 38% ರಿಂದ 42% ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿಹು ಹಬ್ಬವನ್ನು ಆಚರಿಸುವ ಸಲುವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 10 ರಂದು 3 ತಿಂಗಳ ಬಾಕಿ ಡಿಎಯನ್ನು ನೀಡಲಾಗುವುದು ಎಂದು ಮಾಹಿತಿ ಇದೆ.
ಏಪ್ರಿಲ್ 10ರ ಬಿಹು ಹಬ್ಬಕ್ಕೂ ಮುನ್ನ ನೌಕರರ ಬ್ಯಾಂಕ್ ಖಾತೆಗೆ 3 ತಿಂಗಳ ಬಾಕಿ ಹಣ ಜಮಾ ಆಗಲಿದ್ದು, ಈ ಮೂಲಕ ನೌಕರರ ಖಾತೆಗೆ 50 ರಿಂದ 60 ಸಾವಿರ ರೂಪಾಯಿ ಜಮೆಯಾಗುವ ಸಾಧ್ಯತೆ ಇದೆ.