News

Beauty Parlour : ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

15 March, 2023 10:52 AM IST By: Maltesh
Application Invitation for Free Beauty Parlor Training

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ಮಹಿಳೆಯರಿಗೆ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು.

ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟಿ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಇಲ್ಲಿಗೆ ಸಲ್ಲಿಸಬೇಕು.

Rain : ರಾಜ್ಯದಲ್ಲಿ 3 ದಿನ ಹಗುರ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಅಂದಾಜು

ಜೂಟ್ ಬ್ಯಾಗ್ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಜೂಟ್ ಬ್ಯಾಗ್ (ಸೆಣಬಿನ ನಾರಿನ ಉತ್ಪಾದನೆಗಳು) ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು.  ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟಿ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಇಲ್ಲಿಗೆ ಸಲ್ಲಿಸಬೇಕು.

ಜೂಟ್ ಬ್ಯಾಗ್ (ಸೆಣಬಿನ ನಾರಿನ ಉತ್ಪಾದನೆಗಳು) ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಮಾರ್ಚ್ 26 ರಂದು ಸಂದರ್ಶನ ನಡೆಯಲಿದ್ದು, ಮಾ. 27 ರಿಂದ ತರಬೇತಿ ಪ್ರಾರಂಭವಾಗಲಿದೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬ್ಯೂಟಿ ಪಾರ್ಲರ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಮಾರ್ಚ್ 26 ರಂದು ಸಂದರ್ಶನ ನಡೆಯಲಿದ್ದು, ಮಾ. 27 ರಿಂದ ತರಬೇತಿ ಪ್ರಾರಂಭವಾಗಲಿದೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ! ಈ ಮಹತ್ವದ ಸುದ್ದಿಯನ್ನು ತಪ್ಪದೇ ಓದಿ