1. ಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

KJ Staff
KJ Staff

ಚಿತ್ರದುರ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗಾಗಿ ನೇಮಕಾತಿಗಾಗಿ ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದಾರೆ

ಒಟ್ಟು ಹುದ್ದೆಗಳು: 129, ಅಂಗನವಾಡಿ ಕಾರ್ಯಕರ್ತೆ-19,  ಅಂಗನವಾಡಿ ಸಹಾಯಕಿ-110 (ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು)

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ 27-01-2021, ಅರ್ಜಿಸಲ್ಲಿಸಲು ಕೊನೆಯ ದಿನಾಂಕ 26-02-2021

ವಿದ್ಯಾರ್ಹತೆ:  ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿ ಪಾಸಾಗಿರಬೇಕು.

ಅರ್ಜಿಸಲ್ಲಿಸಲು ವಯಸ್ಸು: ಕನಿಷ್ಠ ವಯೋಮಿತಿ:18 ವರ್ಷ , ಗರಿಷ್ಠ ವಯೋಮಿತಿ:35 ವರ್ಷ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಶುಲ್ಕವಿರುವುದಿಲ್ಲ. ಹುದ್ದೆಗಳಿಗೆ ಅಭ್ಯರ್ಥಿಯನ್ನು ಮೆರಿಟ್ ವಿಧಾನದ ಮೇಲೆ ಆಯ್ಕೆ ಮಾಡುತ್ತಾರೆ. ವಿಧವಾ ಅಭ್ಯರ್ಥಿಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಈ https://anganwadirecruit.kar.nic.in/ ಲಿಂಕ್ ಮುಖಾಂತರ ನೀವು ಅರ್ಜಿಯನ್ನು ಸಲ್ಲಿಸಬಹುದು.

Published On: 31 January 2021, 09:28 AM English Summary: application invited for anganwadi worker and helper recruitment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.