1. ಸುದ್ದಿಗಳು

ಕೃಷಿ ವಿಜ್ಞಾನ ಕೇಂದ್ರದಲ್ಲಿ ಅ. 19 ರಿಂದ ಹೊಲಿಗೆ ತರಬೇತಿ

ತುಮಕೂರು ನಗರದ ಸಮರ್ಥ್ ಫೌಂಡೇಷನ್ ವತಿಯಿಂದ ಉಚಿತವಾಗಿ ಕಂಪ್ಯೂಟರ್ ಹಾಗೂ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ದೀನ್ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯ ಕೌಶಲ ತರಬೇತಿಗಾಗಿ ಅರ್ಜಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 35 ವರ್ಷದ ನಿರುದ್ಯೋಗ  ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು. 5ನೇ ತರಗತಿ ಪಾಸಾದ ಅಭ್ಯರ್ಥಿಗಳು ಹೊಲಿಗೆ ಹಾಗೂ 10ನೇ ತರಗತಿ ಪಾಸಾದವರು ಕಂಪ್ಯೂಟರ್ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ  ಸಮರ್ಥ ಫೌಂಡೇಷನ್, ಸದ್ಗುರು, ಭವನ, ಜೈನ ಮಂದಿರಿದ ಹಿಂದುಗಡೆ, ವಿವೇಕಾನಂದ ರಸ್ತೆ, ತುಮಕುರು, ಅಥವಾ ಮೊ. 9986824210 ಗೆ ಸಂಪರ್ಕಿಸಲು ಕೋರಲಾಗಿದೆ.

ಕೃಷಿ ವಿಜ್ಞಾನ ಕೇಂದ್ರದಲ್ಲಿ ಅ. 19 ರಿಂದ ಹೊಲಿಗೆ ತರಬೇತಿ

ವಿಜಯಪುರ ನಗರ ಹೊರವಲಯದ ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅ.19 ರಿಂದ 24 ರವರೆಗೆ ಹೊಲಿಗೆ ತರಬೇತಿಯನ್ನು ಏರ್ಪಡಿಸಲಾಗಿದೆ. 

25 ಜನ ಮಹಿಳೆಯರಿಗೆ ಮಾತ್ರ ಭಾಗವಹಿಸುವ ಅವಕಾಶವಿದ್ದು, ಭಾಗವಹಿಸುವವರಿಗೆ ನೋಂದಣಿ ಶುಲ್ಕ 500 ಇರುತ್ತದೆ. ತರಬೇತಿಯು ಬೆಳಿಗ್ಗೆ 10.30 ರಿಂದ ಸಂಜೆ 4 ರವರೆಗೆ ನೀಡಲಾಗುವುದು. ಆಸಕ್ತ ಮಹಿಳೆಯರು ಕೃಷಿ ವಿಜ್ಞಾನ ಕೇಂದ್ರಕ್ಕೆ ತರಬೇತಿ ಪ್ರಾರಂಭವಾಗುವ ಮೊದಲು ಆಗಮಿಸಿ, ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು. ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.9110273920 ಗೆ ಸಂಪರ್ಕಿಸಬಹುದು.

Published On: 13 October 2020, 01:04 PM English Summary: application invited from women for sewing training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.