News

Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!

12 May, 2022 12:39 PM IST By: Kalmesh T
Asani Cyclone's interesting scenery at the farm

ಕರ್ನಾಟಕದ ಕರಾವಳಿ ಮತ್ತು ರಾಜ್ಯದ ದಕ್ಷಿಣ ಒಳನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿರಿ: Petrol ಬೆಲೆಯಿಂದ ಕಂಗಾಲಾಗಿದ್ದ ಜನರಿಗೆ ಸಿಹಿಸುದ್ದಿ; 2025 ಕ್ಕೆ ಬರಲಿದೆ ಪರಿಸರ ಸ್ನೇಹಿ ಪೆಟ್ರೋಲ್!

ಭಾರತೀಯರಿಗೆ ಹೆಮ್ಮೆಯ ಸುದ್ದಿ : 2022-24 ಕ್ಕೆ ಏಷ್ಯನ್ ಚುನಾವಣಾ ಪ್ರಾಧಿಕಾರಗಳ ಸಂಘದ (AAEA) ಅಧ್ಯಕ್ಷರಾಗಿ ಭಾರತ ಆಯ್ಕೆ!

ಕರ್ನಾಟಕದಲ್ಲಿ ಅಸಾನಿ ಚಂಡಮಾರುತದ (Cyclone Asani) ಪರಿಣಾಮವಾಗಿ ಮಳೆ ಮುಂದುವರೆದಿದೆ. ಕರಾವಳಿ ತೀರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ವುದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

Atal Pension Yojana: 4 ಕೋಟಿಗೂ ಹೆಚ್ಚು ಜನರಿಗೆ ಲಾಭವಾದ ಈ ಯೋಜನೆಯ ಲಾಭ ನೀವು ಪಡೆದಿದ್ದೀರಾ?

PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪjದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ.

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!

ಈ ಯೋಜನೆಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಿಗಲಿದೆ ಬರೋಬ್ಬರಿ 37,500 ರೂ ಸಬ್ಸಿಡಿ

ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ ಇಲಾಖ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ರು. ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಭಾನುವಾರ ಮಧ್ಯಾಹ್ನದಿಂದಲೇ ಚಂಡಮಾರುತ ಪರಿಣಾಮ ನೆರೆಯ ಆಂಧ್ರುಪುದೇಶ, ತಮಿಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ತೀವು ಮಳೆಯಾಗುತ್ತಿದೆ. ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಮಳಗಳಲ್ಲಿ ಮತ್ತು ಕರಾವಳಿ ಪುದೇಶಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

Central Government Scheme! Pashu kisan credit card scheme! ನಿಂದ ನಿಮಗೆ ಪಶುಸಂಗೋಪನೆಗಾಗಿ 60,000 ರೂಪಾಯಿ ನೀಡಲಾಗುತ್ತೆ!