ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ (Agriculture Marketing Officer ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 26 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಬಹುದು.
ಇದನ್ನು ಓದಿರಿ:
ಏಪ್ರಿಲ್ 14ರಿಂದ 17ರವರೆಗೆ ಬ್ಯಾಂಕ್ ರಜೆ! ಈಗಲೇ ಮುಗಿಸಿಕೊಳ್ಳಿ ನಿಮ್ಮ ಕೆಲಸ
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
ಒಟ್ಟು 26 ಹುದ್ದೆಗಳ ಮಾಹಿತಿ ಇಂತಿದೆ:
ಪಾಟ್ನಾ: 04
ಚೆನ್ನೈ: 03
ಮಂಗಳೂರು: 02
ನವದೆಹಲಿ: 01
ರಾಜ್‌ಕೋಟ್: 02
ಚಂಡೀಗಢ: 04
ಎರ್ನಾಕುಲಂ: 02
ಕೋಲ್ಕತ್ತಾ: 03
ಮೀರತ್: 03
ಅಹಮದಾಬಾದ್: 02
EPFO ಹೊಸ ಮಾರ್ಗಸೂಚಿ ರಿಲೀಸ್.. ಇಲ್ಲಿದೆ ಟ್ಯಾಕ್ಸ್ ಲೆಕ್ಕಾಚಾರ
ATM Card ಇಲ್ಲದೆ ಹಣ ಪಡೆಯಿರಿ: RBI ತರುತ್ತಿದೆ ಹೊಸ ಸೌಲಭ್ಯ !
ಶೈಕ್ಷಣಿಕ ವಿದ್ಯಾರ್ಹತೆ:
Bank of Baroda ದಲ್ಲಿ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕೃಷಿ/ ತೋಟಗಾರಿಕೆ/ ಪಶುಸಂಗೋಪನೆ/ ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ PGDM/MBA ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
Bank of Baroda ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 25 ರಿಂದ 40 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ:
ಆಯ್ಕೆ ಪ್ರಕ್ರಿಯೆ:
ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ:
ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹15 ಲಕ್ಷದಿಂದ ₹18ದವರೆಗೆ ವೇತನ ದೊರೆಯಲಿದೆ.
ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?
Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ
Share your comments