1. ಸುದ್ದಿಗಳು

Bank of Baroda ನೇಮಕಾತಿ: ವಾ. 15 ರಿಂದ 18 ಲಕ್ಷ ವೇತನ!

Kalmesh T
Kalmesh T
Bank of Baroda Recruitment 2022 Appointment to the post of Agricultural Market Officer

ಬ್ಯಾಂಕ್ ಆಫ್  ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ (Agriculture Marketing Officer  ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್​ಲೈನ್ (Online)​ ಮೂಲಕ ಅರ್ಜಿ  ಸಲ್ಲಿಸಲು ಎಪ್ರಿಲ್ 26  ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ https://www.bankofbaroda.in/ ಗೆ ಭೇಟಿ ನೀಡಬಹುದು.

ಇದನ್ನು ಓದಿರಿ:

ಏಪ್ರಿಲ್ 14ರಿಂದ 17ರವರೆಗೆ ಬ್ಯಾಂಕ್ ರಜೆ! ಈಗಲೇ ಮುಗಿಸಿಕೊಳ್ಳಿ ನಿಮ್ಮ ಕೆಲಸ

ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!

ಒಟ್ಟು 26 ಹುದ್ದೆಗಳ ಮಾಹಿತಿ ಇಂತಿದೆ:

ಪಾಟ್ನಾ: 04
ಚೆನ್ನೈ: 03
ಮಂಗಳೂರು: 02
ನವದೆಹಲಿ: 01
ರಾಜ್‌ಕೋಟ್: 02
ಚಂಡೀಗಢ: 04
ಎರ್ನಾಕುಲಂ: 02
ಕೋಲ್ಕತ್ತಾ: 03
ಮೀರತ್: 03
ಅಹಮದಾಬಾದ್: 02

EPFO ಹೊಸ ಮಾರ್ಗಸೂಚಿ ರಿಲೀಸ್.. ಇಲ್ಲಿದೆ ಟ್ಯಾಕ್ಸ್ ಲೆಕ್ಕಾಚಾರ

ATM Card ಇಲ್ಲದೆ ಹಣ ಪಡೆಯಿರಿ: RBI ತರುತ್ತಿದೆ ಹೊಸ ಸೌಲಭ್ಯ !

ಶೈಕ್ಷಣಿಕ ವಿದ್ಯಾರ್ಹತೆ: 

Bank of Baroda ದಲ್ಲಿ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ  ಕೃಷಿ/ ತೋಟಗಾರಿಕೆ/ ಪಶುಸಂಗೋಪನೆ/ ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ PGDM/MBA ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ: 

Bank of Baroda ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 25 ರಿಂದ 40 ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ: 

ಬ್ಯಾಂಕ್ ಆಫ್  ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/EWS/OBC  ಅಭ್ಯರ್ಥಿಗಳು ₹600 ಮತ್ತು SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳು ₹100   ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:  

ಬ್ಯಾಂಕ್ ಆಫ್  ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ:

ಬ್ಯಾಂಕ್ ಆಫ್  ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹15 ಲಕ್ಷದಿಂದ ₹18ದವರೆಗೆ ವೇತನ ದೊರೆಯಲಿದೆ.

ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?

Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ

Published On: 11 April 2022, 04:49 PM English Summary: Bank of Baroda Recruitment 2022 Appointment to the post of Agricultural Market Officer

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.