News

Recruitment: ಬೆಂಗಳೂರು ಮೆಟ್ರೋದಲ್ಲಿ  ನೇಮಕಾತಿ..Diploma ಆದವರಿಗೆ ಸುವರ್ಣಾವಕಾಶ

10 June, 2022 3:10 PM IST By: Maltesh
Metro

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ(BMRCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ 3 ವರ್ಷಗಳ ಒಪ್ಪಂದದ ಮೇರೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಖಾಲಿ ಇರುವ ಒಟ್ಟು ಹುದ್ದೆಗಳಿಗೆ 11 ಹುದ್ದೆಗಳು ಡೆಪ್ಯುಟಿ ಜನರಲ್ ಮ್ಯಾನೇಜರ್.  

ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ವಿಧಾನ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕುರಿತು ಮಾಹಿತಿ ಕೆಳಕಡಂತೆ ಇದೆ.

ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ! ಯಾವ ಪ್ರಾಣಿ ಸಾಕಾಣಿಕೆಗೆ ಎಷ್ಟು ಹಣ ಗೊತ್ತೆ?

ಸಾವಯವ ಗೊಬ್ಬರ ಖರೀದಿಸುವ ರೈತರಿಗೆ ಭರ್ಜರಿ ರಿಯಾಯಿತಿ: ಈ ಯೋಜನೆಯಡಿ ₹227.40 ಲಕ್ಷ ಅನುದಾನ ಮೀಸಲು!

ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)

ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್

ಹುದ್ದೆಗಳ ಸಂಖ್ಯೆ: 11

ಸಂಬಳ: 50000-140000 ರೂ ಪ್ರತಿ ತಿಂಗಳು

ಹುದ್ದೆಗಳ ಹೆಸರು

ಓಟ್ಟು ಹುದ್ದೆಗಳು

ವಿದ್ಯಾರ್ಹತೆ

ವೇತನ(Monthly)

ಉಪ ಪ್ರಧಾನ ವ್ಯವಸ್ಥಾಪಕರು

4

ಡಿಪ್ಲೊಮಾ, ಡಿಪ್ಲೊಮಾದಲ್ಲಿ ಎಂಜಿನಿಯರಿಂಗ್‌

1,40,000

 

ವ್ಯವಸ್ಥಾಪಕ

6

ಡಿಪ್ಲೊಮಾ, ಎಂಜಿನಿಯರಿಂಗ್‌ನಲ್ಲಿ ಪದವಿ

75,000

ಕಾರ್ಮಿಕ ಕಲ್ಯಾಣ ಅಧಿಕಾರಿ

1

ಪದವಿ, ಸ್ನಾತಕೋತ್ತರ ಪದವಿ

50000

ಮಾವು ಉತ್ಪಾದನೆಯಲ್ಲಿ ಶೇ.80ರಷ್ಟು ದಾಖಲೆಯ ಕುಸಿತ ಕಂಡ ಭಾರತ

ಚಹಾ ಬೆಳೆಗಾರರಿಗೆ ಕಹಿ ಸುದ್ದಿ; ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಭಾರತದ ಚಹಾ!

ಆಯ್ಕೆ ಪ್ರಕ್ರಿಯೆ

ಸಂದರ್ಶನ

ಅರ್ಜಿ ಸಲ್ಲಿಕೆ: ಆಫ್​ಲೈನ್, ಆನ್ಲೈನ್

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​​ 8, 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಜುಲೈ 7 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: english.bmrc.co.in 

Breaking: ಕೇಂದ್ರ ಸರ್ಕಾರದಿಂದ LPG ಗೆ ನೀಡುತ್ತಿದ್ದ ಸಬ್ಸಿಡಿ ರದ್ದು! ಇನ್ಮುಂದೆ ನಿಮ್ಮ ಖಾತೆಗೆ ಬರಲ್ಲ ಹಣ!

ರೈತರಿಗೆ ಸಿಹಿಸುದ್ದಿ: ಮಾಸಾಂತ್ಯದೊಳಗೆ “ರೈತ ಶಕ್ತಿ ಯೋಜನೆ”ಗೆ ಚಾಲನೆ! ಏನಿದರ ಲಾಭ ಗೊತ್ತೆ?

ಅರ್ಜಿ ಸಲ್ಲಿಕೆ ಪ್ರಕ್ರಿಯ

ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಅರ್ಜಿ ನಮೂನೆಯಲ್ಲಿ ಲಭ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ನಿಗದಿತ ತಾರೀಖಿನೊಳಗೆ ಕಳಿಸಬೇಕು.

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್​ ರಸ್ತೆ, ಶಾಂತಿನಗರ, ಬೆಂಗಳೂರು - 560027

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!