BHEL -ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (Bharat Heavy Electricals Limited - BHEL) ನವದೆಹಲಿ, ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ಒಟ್ಟು 4 ಕಾರ್ಯನಿರ್ವಾಹಕ (ಹಣಕಾಸು) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಏಪ್ರಿಲ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು www.bhel.com ಗೆ ಭೇಟಿ ನೀಡಲು ಕೋರಲಾಗಿದೆ.
ಇದನ್ನು ಓದಿರಿ:
ರೈಲ್ವೆ ನೇಮಕಾತಿ: 147 ಹುದ್ದೆಗಳ ಭರ್ತಿ!
LIC BIG Scheme! Invest ₹ 29 ಪಡೆಯಿರಿ ₹4 ಲಕ್ಷ!
ಶೈಕ್ಷಣಿಕ ವಿದ್ಯಾರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು.
ಕೆಲಸದ ಅನುಭವ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹಣಕಾಸು ಕ್ಷೇತ್ರದಲ್ಲಿ ಡೇಟಾ ವಿಶ್ಲೇಷಣೆ/ವಿಶ್ಲೇಷಣಾತ್ಮಕ ಕಾರ್ಯಯೋಜನೆಗಳನ್ನು ನಿಭಾಯಿಸುವ ಬಗ್ಗೆ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.
ಎಲೆಕ್ಟ್ರಿಕ್ ವಾಹನ ಖರೀದಿಗೆ ಈ ಬ್ಯಾಂಕ್ ನೀಡಲಿದೆ ಉತ್ತಮವಾದ ಸಬ್ಸಿಡಿ!
“ರೈತರೊಂದಿಗೆ ಚೆಲ್ಲಾಟವಾಡಿದರೆ ಅಧಿಕಾರದಿಂದ ಕೆಳಗಿಳಿಸುತ್ತೇವೆ”- ಪ್ರಧಾನಿ ಮೋದಿಗೆ ಕೆಸಿಆರ್ ಎಚ್ಚರಿಕೆ!
ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷವಾಗಿರಬೇಕು.
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ.354 ಅರ್ಜಿ ಶುಲ್ಕ ಪಾವತಿಸಬೇಕು.
ಮಹತ್ವದ ಸುದ್ದಿ: ರೇಷನ್ ಬದಲು ಹಣ ನೀಡಲು ಚಿಂತನೆ..ಶೀಘ್ರದಲ್ಲೇ ಜಾರಿ ಸಾಧ್ಯತೆ..!
ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್ 5 ತರಕಾರಿಗಳು
ಆಯ್ಕೆ ಪ್ರಕ್ರಿಯೆ
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ
ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.71,040 ವೇತನ ದೊರೆಯಲಿದೆ.
UIDAI ನೇಮಕಾತಿ 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗ
ನರೇಗಾ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕದ ಸಾಧನೆ!- ಸಚಿವ ಕೆ.ಎಸ್.ಈಶ್ವರಪ್ಪ
Share your comments