1. ಸುದ್ದಿಗಳು

ಬ್ರೇಕಿಂಗ್‌: ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ನಿಧನ..

KJ Staff
KJ Staff

ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಹಾಸ್ಯನಟ ರಾಜು ಶ್ರೀವಾಸ್ತವ್ ಅವರಿಗೆ 58 ವರ್ಷ. ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರ ನಿಧನದ ಸುದ್ದಿಯನ್ನು ಅವರ ಕುಟುಂಬದವರು ಇಂದು ಖಚಿತಪಡಿಸಿದ್ದಾರೆ. 58 ವರ್ಷದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅವರನ್ನು ಆಗಸ್ಟ್ 10 ರಂದು AIIMS ಗೆ ದಾಖಲಿಸಲಾಯಿತು.

ಹಾಸ್ಯನಟ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದಾಗ ಎದೆನೋವು ಅನುಭವಿಸಿ ಕುಸಿದು ಬಿದ್ದಿದ್ದರು.

Published On: 21 September 2022, 11:02 AM English Summary: Breaking: Famous comedian Raju Shrivastava passes away..

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.