1. ಸುದ್ದಿಗಳು

Breaking news: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ!

KJ Staff
KJ Staff
Breaking news: Actor Vijayaraghavendra's wife died of heart attack!

Spandana raghavendra : ಚಂದನವನದ ನಟ ವಿಜಯರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕನ್ನಡ ಸಿನಿಮಾ ಇಂಡಸ್ಟ್ರಿ ನಟ ವಿಜಯರಾಘವೇಂದ್ರ ಅವರ ಹೆಂಡತಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬ್ಯಾಂಕಾಕ್ ನಲ್ಲಿ ಇರುವಾಗಲೇ ಹೃದಯಾಘಾತವಾಗಿದ್ದು, ಅಲ್ಲೆ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಕನ್ನಡ ಸಿನಿಮಾ ಲೋಕದಲ್ಲಿ ಇದೊಂದು ಆಘಾತಕಾರಿ ಸುದ್ದಿಯಾಗಿದೆ.

ಪೊಲೀಸ್ ಅಧಿಕಾರಿ ಶಿವರಾಂ ಅವರ ಮಗಳಾಗಿದ್ದ ಸ್ಪಂದನಾ ವಿಜಯ ರಾಘವೇಂದ್ರ ಅವರನ್ನು 2007 , ಆಗಸ್ಟ್ 26 ರಲ್ಲಿ  ಲವ್‌ ಮಾಡಿ  ಮದುವೆಯಾಗಿದ್ದರು.

ಇದೀಗ ಕೆಲವೇ ದಿನಗಳಲ್ಲಿ ಅವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇದ್ದವಂತೆ. ಹೀಗಿರುವಾಗಲೇ ಇಂತದೊಂದು ದುರಂತ ನಡೆದಿದೆ.

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.

Bank Holidays : ಆಗಸ್ಟ್‌ ತಿಂಗಳ ಬ್ಯಾಂಕ್‌ ರಜಾ ದಿನಗಳು : ಯಾವೆಲ್ಲ ದಿನ ಗೊತ್ತಾ?

Published On: 07 August 2023, 10:54 AM English Summary: Breaking news: Actor Vijayaraghavendra's wife spandana died of heart attack!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.