News

ಬಜೆಟ್‌ 2023-24 : ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಗೆ ಉತ್ತೇಜನ!

01 February, 2023 12:55 PM IST By: Kalmesh T

ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಗೆ ಉತ್ತೇಜನ ನೀಡಲಾಗುವುದು ಎಂದುನ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

Union budget 2022-23 : ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿ

ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಿದ್ದು ರೈತರ ಏಳ್ಗೆಗೆ ಶ್ರಮಿಸಲಾಗುವುದು ಎಂದಿದ್ದಾರೆ.

Union budget 2022-23: ಸೂಕ್ಷ್ಮ ನೀರಾವರಿ ಯೋಜನೆ ಪ್ರೋತ್ಸಾಹಕ್ಕೆ ₹5,300 ಕೋಟಿ ಮೀಸಲು

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು 66% ರಷ್ಟು ಹೆಚ್ಚಿಸಿ 79,000 ಕೋಟಿ ರೂಪಾಯಿವರೆಗೆ ಹೆಚ್ಚಳ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಬಜೆಟ್‌ನ ಇನ್ನಿತರ ಪ್ರಮುಖ ಅಂಶಗಳು ಈ ರೀತಿ ಇವೆ.  

ಕೃಷಿ ಹಾಗೂ ಕೃಷಿ ಆಧಾರಿತ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಪರಿಚಯ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಎರಡನೇ ಸಾಲಿನ ಕೊನೆಯ ಬಜೆಟ್‌ ಬುಧವಾರ ಕೇಂದ್ರ ವಿತ್ತೀಯ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡನೆ ಮಾಡಿದ್ದು, ಕೃಷಿ ಹಾಗೂ ಕೃಷಿ ಆಧಾರಿತ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಯೋಜನೆಗಳನ್ನು ಪರಿಚಯ ಮಾಡಿದ್ದಾರೆ.

ಸಿಹಿ ಸುದಿ: ಪಿಎಂ ಆವಾಸ್ ಯೋಜನೆ ವೆಚ್ಚ 79,000 ಕೋಟಿಗೆ ಹೆಚ್ಚಳ

ಅವುಗಳಲ್ಲಿ ಪ್ರಮುಖವಾಗಿ ಮೀನುಗಾರರಿಗೆ 6 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ಮೀಸಲಿಟ್ಟಿರುವುದು ಪ್ರಮುಖವಾಗಿದೆ.

ಗ್ರೀನ್‌ ಎನರ್ಜಿಯನ್ನು ಉತ್ತೇಜನ ಮಾಡುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯ ವಿಷಯಗಳಲ್ಲಿ ಒಂದಾಗಿದೆ.