News

Canara Bank ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ; ನಾಳೆಯೇ ಕೊನೆ ದಿನ! ಇಂದೇ ಅರ್ಜಿ ಸಲ್ಲಿಸಿ..

19 May, 2022 12:32 PM IST By: Kalmesh T
Canara Bank Recruitment of Vacancies; Tomorrow is the last day!

ಕೆನರಾ ಬ್ಯಾಂಕ್ ಖಾಲಿ ಇರುವ ವಿವಿಧ 12 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.  ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ. 20 ಕೊನೆಯ ದಿನವಾಗಿದೆ. 

ಇದನ್ನೂ ಓದಿರಿ: Recruitment: ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯಲ್ಲಿ ನೇಮಕಾತಿ; ₹85000 ಸಂಬಳ!

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಕೆನರಾ ಬ್ಯಾಂಕ್ ಖಾಲಿ ಇರುವ ವಿವಿಧ 12 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.  ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ. 20 ಕೊನೆಯ ದಿನವಾಗಿದೆ. 

ಕೆನರಾ ಬ್ಯಾಂಕ್ ಉಪ ವ್ಯವಸ್ಥಾಪಕ (Deputy Manager), ಸಹಾಯಕ ವ್ಯವಸ್ಥಾಪಕ (Assistant Manager), ಸೇರಿ ಒಟ್ಟು 12 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ.20 ಕೊನೆಯ ದಿನವಾಗಿದೆ. 

ಪ್ರಮುಖ ಅಂಶವೆಂದರೆ ಮೇಲಿನ ಎಲ್ಲಾ ಪೋಸ್ಟ್‌ಗಳಿಗೆ, ಅಭ್ಯರ್ಥಿಗಳು ಕಂಪ್ಯೂಟರ್ ಪ್ರಾವೀಣ್ಯತೆಯನ್ನು ಹೊಂದಿರಬೇಕು.

ವಿದ್ಯಾರ್ಹತೆ:

ಕೆನರಾ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ / ಇನ್‌ಸ್ಟ್ರುಮೆಂಟೇಶನ್ ಅಥವಾ ಎಂಸಿಎಯಲ್ಲಿ  BE / B Tech, ಪದವಿ ಅಥವಾ MCA ಮಾಡಿರಬೇಕು. ಪದವಿಯಲ್ಲಿ ಶೇ.50 ಅಂಕಗಳು ಪಡೆದಿರಬೇಕು.

EPFO ಖಾತೆದಾರರಿಗೆ ಗುಡ್ನ್ಯೂಸ್: ಇನ್ಮುಂದೆ SMS ಮತ್ತು Missed Call ಮೂಲಕ ನಿಮ್ಮ ಬ್ಯಾಲೆನ್ಸ್ ಚೆಕ್ ಮಾಡಬಹುದು!

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

ವಯೋಮಿತಿ:

ಡೆಪ್ಯುಟಿ ಮ್ಯಾನೇಜರ್-ಬ್ಯಾಕ್ ಆಫೀಸ್: 22 ರಿಂದ 30 ವರ್ಷದ ಒಳಗಿರಬೇಕು

ಕಾಂಟ್ರಾಕ್ಟ್‌ಕೈಕ್/ಬ್ಯಾಕ್ ಆಫೀಸ್‌ನಲ್ಲಿ ಜೂನಿಯರ್ ಆಫೀಸರ್: 20ರಿಂದ 28 ವರ್ಷದ ಒಳಗಿರಬೇಕು

ಕಾಂಟ್ರಾಕ್ಟ್‌ಕೈಕ್/ಬ್ಯಾಕ್ ಆಫೀಸ್‌ನಲ್ಲಿ ಜೂನಿಯರ್ ಆಫೀಸರ್ (1): 20ರಿಂದ 28 ವರ್ಷದ ಒಳಗಿರಬೇಕು

ಅಸಿಸ್ಟೆಂಟ್ ಮ್ಯಾನೇಜರ್ -ಐಟಿ ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್: 22 ರಿಂದ 30 ವರ್ಷದ ಒಳಗಿರಬೇಕು

ಆಯ್ಕೆ ಪ್ರಕ್ರಿಯೆ:

ಕೆನರಾ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು  ಶಾರ್ಟ್ ಲಿಸ್ಟ್ ಮಾಡಿ ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!

ಸಂಬಳ ವಿವರ:

ಮಾಸಿಕ ₹34000 ರಿಂದ ₹44000 ತನಕ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:

THE GENERAL MANAGER,

HR DEPARTMENT,

CANARA BANK SECURITIES LTD,

7TH FLOOR,

MAKER CHAMBER III NARIMAN POINT,

MUMBAI – 400021.

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…