ಲಾಕ್‌ಡೌನ್ ಕಾರಣದಿಂದ ಮುಂದೂಡಲಾಗಿದ್ದ ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಜುಲೈ 1ರಿಂದ 15ರವರೆಗೆ ನಡೆಸಲಾಗುವುದು. ಆಗಸ್ಟ್ ಅಂತ್ಯದ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಶುಕ್ರವಾರ ಹೇಳಿದ್ದಾರೆ.
ಐಐಟಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳಿಗೆ ನಡೆಯುವ ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ ಜು.18-23ರ ನಡುವೆ ನಡೆಯಲಿದೆ. ಅದಕ್ಕೆ ಮೊದಲು ಬಾಕಿ ಉಳಿದಿರುವ ಪರೀಕ್ಷೆ ನಡೆಸಲು ಸಿಬಿಎಸ್‌ಇ ತೀರ್ಮಾನಿಸಿದೆ.
ಸಿ.ಬಿ.ಎಸ್.ಇ ಜೆಇಇ (ಮೇನ್ಸ್) ಪರೀಕ್ಷೆಯನ್ನು ಜುಲೈ 18 ರಿಂದ 23ರವರೆಗೆ ನಡೆಸಲು ನಿರ್ಧರಿಸಿದೆ.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments