1. ಸುದ್ದಿಗಳು

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

Kalmesh T
Kalmesh T
Central model salary available at year's end!

ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸಿಹಿಸುದ್ದಿಯೊಂದು ನೀಡಿದ್ದು, ವರ್ಷಾಂತ್ಯಕ್ಕೆ ಸರ್ಕಾರಿ ನೌಕರರಿಗೆ ಕೇಂದ್ರಮಾದರಿ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಮುಂದಿನ ವರ್ಷ ಹೊಸ ಪಿಂಚಣಿ ವ್ಯವಸ್ಥೆ ವಿಚಾರವನ್ನೂ ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಈಗಾಗಲೇ ಎರಡು ಮೂರು ರಾಜ್ಯಗಳು NPS ರದ್ದು ಮಾಡಿವೆ. ಕರ್ನಾಟಕದಲ್ಲಿಯೂ ಎನ್ ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?

ಕಳೆದ 25 ವರ್ಷಗಳಲ್ಲಿ ಆಗದೇ ಇರುವ 25 ಅರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು ಸಂಘದ ಹೋರಾಟದ ಫಲವಾಗಿ ಎರಡುವರೆ ವರ್ಷಗಳಲ್ಲಿ ಈಡೇರಿವೆ. ಇನ್ನೂ ಹಲವು ಬೇಡಿಕೆ ಗಳಿದ್ದು, ಹಂತ ಹಂತವಾಗಿ ಜಾರಿಗೆ ತರಲು ಸಂಘಟನೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದರು.

ಸರ್ಕಾರದ ಜತೆಗೆ ಒಳ್ಳೆಯ ಸಂಬಂಧ ಇರಿಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಸರ್ಕಾರದಿಂದ ಒಳ್ಳೆಯ ಹೆಸರು ಮಾಡಬೇಕು ಎಂದು ನೌಕರ ಸ್ನೇಹಿತರಿಗೆ ಕರೆ ನೀಡಿದರು.

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…

ಈಗಾಗಲೇ ಈ ವೇತನ ಜಾರಿಗೆಗಾಗಿ ಸಂಘದ ಒತ್ತಡದ ಪರಿಣಾಮವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಮೀಟಿ ರಚನೆಗೆ ಆದೇಶ ಮಾಡಿದ್ದಾರೆ.

ಕಮೀಟೆಯ ವರದಿ ಬಳಿಕ ಜುಲೈ ಹೊತ್ತಿಗೆ ಕೇಂದ್ರ ಮಾದರಿ ವೇತನ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಕಪ್ಪು ಗೋಧಿಯ ಬಗ್ಗೆ ನಿಮಗೆ ಗೊತ್ತೆ? ಇಲ್ಲಿದೆ ರೈತರಿಗೆ ಲಾಭದಾಯಕ ಕೃಷಿಯ ಐಡಿಯಾ!

ಮೇ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು! ಇದರಿಂದ ರೈತರಿಗಾಗಲಿದೆ ಹೆಚ್ಚಿನ ಲಾಭ

ನೌಕರರ ಭವನದ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಅಮರೇಗೌಡ ಪಾಟೀಲ್ ಬಯಾ ವೂರ ಅವರು ಮಾತನಾಡಿ, ಜನಪ್ರತಿನಿಧಿಗಳು ಹಾಗೂ ನೌಕರರು ಎತ್ತಿನ ಬಂಡಿಯ ಎರಡು ಗಾಲಿಗಳಿದ್ದಂತೆ.

ಇಬ್ಬರಿಂದಲೂ ಜನತೆ ಉತ್ಕೃಷ್ಟ ಸೇವೆ ಬಯಸುತ್ತಿದ್ದಾರೆ. ಅವರ ಆಶಯದಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ರಾಜ್ಯದ ಆಡಳಿತ ಸುಸೂತ್ರವಾಗಿ ಹಾಗೂ ಅಭಿವೃದ್ಧಿಯತ್ತ ಮುನ್ನಡೆಯಲು ಸಾಧ್ಯವಿದೆ ಎಂದರು.

Bitter Gourd :ಹೈಬ್ರೀಡ್‌ ಹಾಗಲಕಾಯಿ ಕೃಷಿ ಹೇಗೆ..ಇಲ್ಲಿದೆ ಸಿಂಪಲ್‌ ಟಿಪ್ಸ್‌

Bottle Gourd Home Gardening! ಮನೆಯಲ್ಲಿಯೇ ಬೆಳೆಯಿರಿ!

Published On: 14 May 2022, 05:13 PM English Summary: Central model salary available at year's end!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.