1. ಸುದ್ದಿಗಳು

ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ? ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhana mantra kisan samman scheme) ಯೋಜನೆಯ 7 ನೇ ಕಂತಿನ ಹಣ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದಾರೆ.  ಈ ಯೋಜನೆಯಡಿ 10 ಕೋಟಿಗೂ ಹೆಚ್ಚು ರೈತರು ಈಗಾಗಲೇ ನೋಂದಣಿ ಮಾಡಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ನಿಮ್ಮ ಖಾತೆಗೆ ಹಣ ಜಮೆಯಾಗಿಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲಿ ಈ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಸ್ಟೇಟಸ್ ತಿಳಿದುಕೊಳ್ಳಬಹುದು. https://pmkisan.gov.in/beneficiarystatus.aspx  ಅಥವಾ ಗೂಗಲ್ ನಲ್ಲಿ pm kisan status ಅಂತ ಟೈಪ್ ಮಾಡಿ Beneficiary status-pm kisan ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ನಂಬರ್, ಅಥವಾ ಬ್ಯಾಂಕ್ ಅಕೌಂಟ್ ಅಥವಾ ಮೊಬೈಲ್ ನಂಬರ್ ಈ ಮೂರರಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬೇಕು.

 ಪ್ರತಿವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿ ರೈತರ ಖಾತೆಗೆ ನೇರವಾಗಿ ಜಮೆಯಾಗುವ ಈ ಯೋಜನೆ ದೇಶಾದ್ಯಂತ ಹೆಸರು ಮಾಡಿದೆ.

ಒಂದು ವೇಳೆ ನಿಮ್ಮ ಖಾತೆಗೆ ಹಣ ಜಮೆಯಾಗದಿದ್ದರೆ ಈ ಕೆಳಗೆ ಸಹಾಯವಾಣಿ ನಂಬರಿಗೆ ಸಂಪರ್ಕಿಸಿ.

;

ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಅಥವಾ ಈ Email ID: pmkisan-ict@gov.in ಗೆ ಮೇಲ್ ಮಾಡಬಹುದು.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.