ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿಗಾಗಿ (Agri award) ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ಭತ್ತದ (paddy) ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ಪರ್ಧೆಗೆ (compitation) ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ, ಭೂ ಮಾಲಿಕತ್ವು ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments