News

ನೂತನ ಸಚಿವರ ಪಟ್ಟಿ ಪೈನಲ್‌..ಯಾರಿಗೆ ಯಾವ ಖಾತೆ..?ಇಲ್ಲಿದೆ ಅಧಿಕೃತ ಲಿಸ್ಟ್

29 May, 2023 10:39 AM IST By: Maltesh
Congress Portfolio allocation finalized

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ನೂತನ ಸಚಿವರ ಲಿಸ್ಟ್‌ ಕೊನೆಗೂ ಅಧಿಕೃತವಾಗಿದೆ. ಕಳೆದ ಕೆಲವು ದಿನಗಳಿಂದ ಸಾಕಷ್ಟು ಗೊಂದಲ ಮೂಡಿಸಿದ್ದ ಸಚಿವ ಸಂಪುಟದ ಗೊಂದಲ ಕೊನೆಗೂ ಅಂತ್ಯ ಕಂಡಿದೆ. ಅಧಿಕೃತವಾಗಿ ನೂತನ ಸಚಿವ ಲಿಸ್ಟ್‌ ಬಿಡುಗಡೆಯಾಗಿದ್ದು ಯಾರಿಗೆ ಯಾವ ಖಾತೆ ಎಂಬ ಮಾಹಿತಿ ಇಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, IT, BT ಗುಪ್ತಚರ

ಡಿಸಿಎಂ D K ಶಿವಕುಮಾರ್- ಜಲಸಂಪನ್ಮೂಲ ಹಾಗೂ  ಬೆಂಗಳೂರು ನಗರಾಭಿವೃದ್ಧಿ

ಡಾ. G. ಪರಮೇಶ್ವರ್- ಗೃಹ ಇಲಾಖೆ

H K ‌ ಪಾಟೀಲ್- ಕಾನೂನು ಹಾಗೂ ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ

K H .ಮುನಿಯಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳು

ತುಟ್ಟಿಭತ್ಯೆಯಲ್ಲಿ 8% ಹೆಚ್ಚಳ ಘೋಷಣೆ

ರಾಮಲಿಂಗರೆಡ್ಡಿ-  ಮುಜರಾಯಿ ಹಾಗೂ ಸಾರಿಗೆ

M B ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ

K J ಜಾರ್ಜ್‌- ಇಂಧನ ಖಾತೆ

ಕೃಷ್ಣ ಬೈರೇಗೌಡ- ಕಂದಾಯ

D ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

B ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ

K N ರಾಜಣ್ಣ: ಸಹಕಾರ

7 ನೇ ವೇತನ ಆಯೋಗ : ಸರ್ಕಾರದಿಂದ ಮಹತ್ವದ ಆದೇಶ

ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

H C ಮಹದೇವಪ್ಪ: ಸಮಾಜ ಕಲ್ಯಾಣ

ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ

ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಪ್ರಿಯಾಂಖ್‌ ಖರ್ಗೆ-ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್

ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ

ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು

ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ಚಲುವರಾಯಸ್ವಾಮಿ- ಕೃಷಿ

S S ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ರಹೀ ಖಾನ್: ಪೌರಾಡಳಿತ, ಹಜ್ ಖಾತೆ

ಸಂತೋಷ ಲಾಡ್- ಕಾರ್ಮಿಕ

ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ

R B ತಿಮ್ಮಾಪುರ- ಅಬಕಾರಿK. ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ

Dr. M C ಸುಧಾಕರ್- ಉನ್ನತ ಶಿಕ್ಷಣ

S S ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ