News

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ಪೂರ್ಣಕ್ಕೆ ಗಡುವು: ನಿತಿನ್‌ ಗಡ್ಕರಿ

05 January, 2023 4:51 PM IST By: Hitesh
Deadline for completion of Chennai-Bangalore Expressway: Nitin Gadkari

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿ ಪೂರ್ಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಗಡುವು ನೀಡಿದ್ದಾರೆ. 

Nandini and Amul| ನಂದಿನಿ ಮತ್ತು ಅಮುಲ್‌ ಬ್ರ್ಯಾಂಡ್‌ ವಿಲೀನಕ್ಕೆ ವಿರೋಧ   

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಸಿ 2024ರ ಜನವರಿ 26ರಂದು ಉದ್ಘಾಟನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.  

ಹೊಸಕೋಟೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆ ನಡೆಸಿದ ಅವರು, ಕಾಮಗಾರಿ ಪೂರ್ಣಗೊಳಿಸಲು 2024ರ ಮಾರ್ಚ್‌ ವರೆಗೆ ಗಡುವಿದೆ.

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ  

ಹೊಸಕೋಟೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆ ನಡೆಸಿದ ಅವರು, ಕಾಮಗಾರಿ ಪೂರ್ಣಗೊಳಿಸಲು 2024ರ ಮಾರ್ಚ್‌ ವರೆಗೆ ಗಡುವಿದೆ.

Gold Rate| ಹೊಸ ವರ್ಷದ ಮೊದಲ ವಾರವೇ ಚಿನ್ನ, ಬೆಳ್ಳಿದರ ಹೆಚ್ಚಳ! 

8 ಪಥದ ಈ ರಸ್ತೆಯಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಚಲಾಯಿಸಲು ಸಾಧ್ಯವಾಗಲಿದೆ. ಅಲ್ಲದೇ 262 ಕಿಲೋ ಮೀಟರ್ ಅನ್ನು 2 ಗಂಟೆ 15 ನಿಮಿಷಗಳಲ್ಲೇ ಕ್ರಮಿಸಲು ಸಾಧ್ಯವಾಗಲಿದೆ ಎಂದು ವಿವರಿಸಿದರು. 

ಒಟ್ಟಾರೆ 17 ಸಾವಿಯ ಕೋಟಿ ಮೊತ್ತದ ಯೋಜನೆ ಇದಾಗಿದೆ. ಕರ್ನಾಟಕದಲ್ಲೇ 71 ಕಿಲೋ ಮೀಟರ್ ಇರಲಿದ್ದು, 5069 ಕೋಟಿ ರೂಪಾಯಿಯ ಕರ್ನಾಟಕ ಭಾಗದ ರಸ್ತೆಗೆ ವೆಚ್ಚವಾಗುತ್ತಿದೆ ಎಂದು ಹೇಳಿದರು.   

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ