1. ಸುದ್ದಿಗಳು

Big Breaking: ನಾಳೆಯಿಂದಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

Maltesh
Maltesh
Free Bus for All women in karnataka

ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿಯನ್ನು ಅಧಿಕೃತವಾಗಿ ಜಾರಿಗೆ ತಂದಿದ್ದಾರೆ. ಹೌದು ನಾಳೆಯಿಂದಲೇ ರಾಜ್ಯದಲ್ಲಿ ಮಹಿಳೆಯರು ಉಚಿತ ಬಸ್‌ ಪ್ರಯಾಣ ಮಾಡಬಹುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ.

ಶಾಸಕ ಸ್ಥಾನಕ್ಕೆ ದಿಢೀರ್‌ನೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್‌ ಶಾಸಕ

ಸಾರಿಗೆ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನಾಳೆಯಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆಗೆ ವಿಸ್ತೃತ ವರದಿ ನೀಡುತ್ತೇವೆ . ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಯಾವುದೇ ಡೌಟ್‌ ಇಲ್ಲವೆಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ   ಕಾಂಗ್ರೆಸ್‌ ಸರ್ಕಾರ ಚುನಾವಣೆಯಲ್ಲಿ ಒಟ್ಟು  ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ ಮಹಿಳೆಯರಿಗೆ ಫ್ರೀ ಬಸ್‌ ಕೂಡ ಒಂದು. ಇನ್ನು ಈ ಗ್ಯಾರಂಟಿಯನ್ನು ಜಾರಿಗೆ ತಂದಿದ್ದು ಇನ್ನುಳಿದ ಗ್ಯಾರಂಟಿಗಳುಗೆ ಭರವಸೆ ಸಿಕ್ಕಂತಾಗಿದೆ.

Published On: 30 May 2023, 02:00 PM English Summary: Free Bus for All women in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.