1. ಸುದ್ದಿಗಳು

ಕುಟೀರ ಫಲಾನುಭವಿಗಳಿಗೆ ಉಚಿತ ವಿದ್ಯುತ್‌: ಭೂ ಖರೀದಿಗೆ 20 ಲಕ್ಷ ಸಬ್ಸಿಡಿ

Kalmesh T
Kalmesh T
Free electricity for cottage beneficiaries: 20 lakhs subsidy for land purchase

ಈಗಾಗಲೇ ಬೆಲೆ ಏರಿಕೆ, ಹೆಚ್ಚಿದ ಬಿಸಿಲು, ಸೆಕೆಯ ತಾಪ ಅಂಥ ಕಂಗಾಲಾಗಿದ್ದ ಜನತೆಗೆ ಗುಡ್‌ ನ್ಯೂಸ್‌! ಕುಟೀರ ಫಲಾನುಭವಿಗಳಿಗೆ ಉಚಿತ ವಿದ್ಯುತ್‌, ಭೂ ಖರೀದಿಗೆ 20 ಲಕ್ಷ ಸಬ್ಸಿಡಿ ಹಾಗೂ ವಸತಿ ಯೋಜನೆಯ ಸಹಾಯಧನ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ.  ಸಂಪೂರ್ಣ ಮಾಹಿತಿಗಾಗಿ ಓದಿರಿ.

ಇದನ್ನು ಓದಿರಿ: PNGRB ನೇಮಕಾತಿ: ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ!

ರಾಜ್ಯದ ಜನತೆಗೆ ಮತ್ತೊಂದು ಶಾಕ್! ನಂದಿನಿ ಹಾಲಿನ ದರದಲ್ಲಿ 5 ರೂ ಹೆಚ್ಚಳ?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಭೂಒಡೆತನ ಯೋಜನೆ, ವಸತಿ ಯೋಜನೆಯಡಿ ನೀಡುತ್ತಿದ್ದ ಸಹಾಯಧನದ ಮೊತ್ತ ಹೆಚ್ಚಳ ಮತ್ತು ಕುಟೀರ ಯೋಜನೆಯಡಿ 75 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆಯ ಹಾಗೂ ಡಾ: ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಭಾಗವಹಿಸಿದ್ದರು.

Navy Recruitment : 12ನೇ ತರಗತಿ ಪಾಸ್ ಆದವರಿಗೆ ನೇಮಕಾತಿ..69,000 ವರೆಗೆ ಸಂಬಳ

ಗುಡ್‌ ನ್ಯೂಸ್‌: ಹೈನುಗಾರರಿಗೆ ಕ್ರೆಡಿಟ್‌ ಕಾರ್ಡ್‌! ದೇಶದಲ್ಲೆ ಮೊದಲು

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕುಟಿರ ಯೋಜನೆಯಡಿ SC/ ST ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

ಇಲ್ಲಿ ಮುಖ್ಯವಾಗಿ  ಭೂ ಖರೀದಿಸಲು ದಲಿತರಿಗೆ 20 ಲಕ್ಷ ಸಬ್ಸಿಡಿ (20 lakhs subsidy) ,  ಭೂ ಒಡೆತನ ಯೋಜನೆಯಡಿ ನೀಡುವ ಸಹಾಯಧನ 15ರಿಂದ 20 ಲಕ್ಷ ರು.ಗೆ ಏರಿಕೆ ಹಾಗೂ  ವಸತಿ ಯೋಜನೆಯ ಸಹಾಯಧನ 1.75 ಲಕ್ಷ ರು.ನಿಂದ 2 ಲಕ್ಷ ರುಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ. ಮುಂದಿನ ವಾರದೊಳಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ

Central Government Scheme! Pashu kisan credit card scheme! ನಿಂದ ನಿಮಗೆ ಪಶುಸಂಗೋಪನೆಗಾಗಿ 60,000 ರೂಪಾಯಿ ನೀಡಲಾಗುತ್ತೆ!

ಸ್ವಯಂ ಉದ್ಯೋಗ ಮಾಡುವ SC/ ST ಸಮುದಾಯಕ್ಕೆ ಪ್ರತಿ ತಾಲ್ಲೂಕಿನಲ್ಲಿ ಬಾಬು ಜಗಜೀವರಾಂ ಸ್ವಯಂ ಉದ್ಯೋಗ ಯೋಜನೆಯನ್ನು ತರಲು ತೀರ್ಮಾನಿಸಲಾಗಿದೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ  ಬಸವರಾಜ್‌ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಉಡುಗೊರೆ! ರೂ. 4000ದ ಯೂರಿಯಾ ಈಗ 266 ಕ್ಕೆ !

PM ಕಿಸಾನ್‌  ರೈತರಿಗೆ  ಬಿಗ್‌ ನ್ಯೂಸ್‌: OTP ಮೂಲಕ ಆಧಾರ್‌ ಕಾರ್ಡ್‌ e-KYC ರದ್ದು..

Published On: 06 April 2022, 12:31 PM English Summary: Free electricity for cottage beneficiaries: 20 lakhs subsidy for land purchase

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.