1. ಸುದ್ದಿಗಳು

ಬಂಗಾರ ಪ್ರಿಯರ ಗಮನಕ್ಕೆ: ದೇಶದಲ್ಲಿ ಕಡಿಮೆಯಾದ ಚಿನ್ನ, ಬೆಳ್ಳಿ ದರ

Kalmesh T
Kalmesh T
gold lovers: Gold, silver prices reduced in the country

ಬೆಳ್ಳಿ ಬಂಗಾರ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಅದರಲ್ಲೂ ಹೆಣ್ಣುಮಕ್ಕಳು ತುಸು ಹೆಚ್ಚೆ ಬಂಗಾರ ಮತ್ತು ಬೆಳ್ಳಿ ವಸ್ತುಗಳನ್ನು ಮೆಚ್ಚುತ್ತಾರೆ. ಹಾಗಿದ್ರೆ ಸದ್ಯದ ಬೆಲೆಗಳನ್ನು ತಿಳಿದುಕೊಳ್ಳೋಣ ಬನ್ನಿ

ಸಾಮಾನ್ಯವಾಗಿ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿರುವ ಸಮಯವಿದು. ಈ ಹಿನ್ನೆಲೆ, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ , ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..?

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,985

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,439

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,880

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,512

ಕೀಟನಾಶಕ ಸಿಂಪಡಣೆಗೂ ಬಂತು ಡ್ರೋನ್..! ಚುರುಕುಗೊಂಡ ಕೃಷಿ ಚಟುವಟಿಕೆ

ಹತ್ತು ಗ್ರಾಂ ಚಿನ್ನ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,850

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,390

ನೂರು ಗ್ರಾಂ ಚಿನ್ನ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,98,500

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,43,900

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,850 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ

ರೂ. 50,540, ರೂ. 49,800, ರೂ. 49,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 49,950 ರೂ. ಆಗಿದ್ದು, ನಿನ್ನೆಗಿಂತ ದರ ಕಡಿಮೆಯಾಗಿದೆ.

Published On: 12 December 2022, 04:48 PM English Summary: gold lovers: Gold, silver prices reduced in the country

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.