ಬಂಗಾರವೆಂದರೆ ಎಲ್ಲರಿಗೂ ಇಷ್ಟ. ಈ ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೆ ಇದೆ. ಇದೀಗ ಮತ್ತೆ ಬೆಲೆ ಏರಿಕೆಯಾಗಿದ್ದು, ಎಷ್ಟು ಎಂದು ತಿಳಿಯೋಣ ಬನ್ನಿ.
ಪಡಿತರದಾರರಿಗೆ ಸಿಹಿಸುದ್ದಿ: ಪ್ರತಿ ಕುಟುಂಬಕ್ಕೆ ಉಚಿತ 10 ಕೆಜಿ ಅಕ್ಕಿ ವಿತರಣೆ!
ಷೇರು ಮಾರುಕಟ್ಟೆಯಲ್ಲಿ ಬಂಗಾರದ ಮೇಲಿನ ಹೂಡಿಕೆಯು ಪ್ರಮುಖ ವಿಚಾರ ಆಗಿರುವುದರಿಂದ ಚಿನ್ನದ ದರದಲ್ಲಿ ನಿತ್ಯವೂ ಏರುಪೇರು ಆಗುತ್ತಲೆ ಇರುತ್ತವೆ. ಇಲ್ಲಿದೆ ಈ ದಿನದ ಬಂಗಾರ ಹಾಗೂ ಬೆಳ್ಳಿ ಆಭರಣ ದರ.
ಒಂದು ಗ್ರಾಂ ಬಂಗಾರ (1GM)
22 ಕ್ಯಾರೆಟ್ ಆಭರಣ ಬಂಗಾರದ ಬೆಲೆ - 5,500 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 6000 ರೂಪಾಯಿ
ರೈತರಿಗೆ ಸಿಹಿಸುದ್ದಿ: ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ!
8 ಗ್ರಾಂ ಬಂಗಾರ (8GM)
22 ಕ್ಯಾರೆಟ್ ಆಭರಣ ಬಂಗಾರದ ಬೆಲೆ - ರೂ. 44,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 48,000
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಬಂಗಾರದ ಬೆಲೆ - ರೂ. 55,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 60,000
Heavy Rain: ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಭಾರಿ ಮಳೆ ಸೂಚನೆ, ಆರೆಂಜ್ ಅಲರ್ಟ್ ಘೋಷಣೆ!
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,50,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,00,000
ಬೆಂಗಳೂರು ಹಾಗೂ ಇತರೆಡೆ ಇಂದಿನ ಬಂಗಾರದ ಬೆಲೆ
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (10 ಗ್ರಾಂ) ರೂ. 55,050 ಆಗಿದ್ದರೆ, ಚೆನ್ನೈ 55,700 ಮುಂಬೈ 55,000 ಹಾಗೂ ಕೋಲ್ಕತ್ತಾದಲ್ಲಿ 55,000 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,150 ರೂ. ಆಗಿದೆ.
Bhadra Upper Bank Project: ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ: ಸಿಎಂ
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.