1. ಸುದ್ದಿಗಳು

Gold Rate Today ಚಿನ್ನದ ಬೆಲೆಯಲ್ಲಿ ಮತ್ತೆ ಹೆಚ್ಚಳ!

Hitesh
Hitesh
Gold Rate Today Increase in the price of gold again!

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ.

ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಿರಂತರವಾಗಿ ಏರಿಳಿತ ಕಂಡುಬರುತ್ತಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ, ಅಲ್ಪ ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆ ಆಗಿರುವುದು ಕಂಡುಬಂದಿದೆ.  

ಇನ್ನು ರಾಜ್ಯದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣದ ಚಿನ್ನದ ಬೆಲೆಯು ಗುರುವಾರ 5,160 ರೂಪಾಯಿ ಆಗಿದೆ. ಪ್ರತಿ 10 Grmಗೆ 51,600 ರೂಪಾಯಿ ಮುಟ್ಟಿದೆ.

24 ಕ್ಯಾರಟ್ ಚಿನ್ನದೆ ಬೆಲೆಯೂ ಪ್ರತಿ 10 Grmಗೆ 56,290 ರೂಪಾಯಿ ಮುಟ್ಟಿದೆ.    

ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆಯು (10 Grm) 51,650 ರೂಪಾಯಿ ಮುಟ್ಟಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 51,750 ರೂಪಾಯಿ  ಆಗಿದೆ.

ಇನ್ನು ಚೆನ್ನೈ, ಮುಂಬೈ ಮತ್ತು ಕೊಲ್ಕತ್ತಾದಲ್ಲಿ ಅನುಕ್ರಮವಾಗಿ ಚಿನ್ನದ ಬೆಲೆಯು 52,350 ರೂಪಾಯಿ  51,600 ರೂಪಾಯಿ 51,600 ರೂಪಾಯಿ ಆಗಿದೆ.

ಈ ಪುಣ್ಯಾತ್ಮ 60 ವರ್ಷಗಳಿಂದ ನಿದ್ದೆಯನ್ನೇ ಮಾಡಿಲ್ಲವಂತೆ! 

ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆಯು 5,160   ರೂಪಾಯಿ ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ 5,629 ರೂಪಾಯಿ  ಆಗಿದೆ.  

ಎಂಟು ಗ್ರಾಂನ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 41,280 ರೂಪಾಯಿ ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆಯು 45,032 ರೂಪಾಯಿ ಆಗಿದೆ. 

ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು: ಬಸವರಾಜ ಬೊಮ್ಮಾಯಿ

Gold Rate Today Increase in the price of gold again!

10ಗ್ರಾಂನ 22 ಕ್ಯಾರಟ್ ಆಭರಣ ಚಿನ್ನದ ಬೆಲೆಯು 51,600 ರೂಪಾಯಿ ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ  56,290 ರೂಪಾಯಿ ಆಗಿದೆ.

ನೂರು ಗ್ರಾಂಗೆ 22 ಕ್ಯಾರಟ್ ಆಭರಣದ ಚಿನ್ನದ ಬೆಲೆಯು 5,16,000 ರೂಪಾಯಿಗೆ ಮುಟ್ಟಿದೆ. 24 ಕ್ಯಾರಟ್ ಬಂಗಾರದ ಬೆಲೆಯು 5,62,900 ರೂಪಾಯಿ ಆಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಬೆಳ್ಳಿ ಬೆಲೆಯಲ್ಲೂ ಹೆಚ್ಚಳವಾಗಿದೆ. ಪ್ರತಿ 10 ಗ್ರಾಂ ಬೆಳ್ಳಿಗೆ 702 ರೂಪಾಯಿ ಆಗಿದೆ. 

7TH Pay Commission 10 ಲಕ್ಷ ಸರ್ಕಾರಿ ನೌಕರರಿಂದ ನಾಳೆ ಕೆಲಸಕ್ಕೆ ಗೈರು; ಜನ ಜೀವನದ ಮೇಲೆ ಪರಿಣಾಮ!

Gold Rate Today Increase in the price of gold again!

 ಗೂಗಲ್‌ ಪೇನ ಮೂಲಕ ಚಿನ್ನ ಖರೀದಿಸುವುದು ಹೇಗೆ ?

ಗೂಗಲ್‌ ಪೇನ ಮೂಲಕ ಚಿನ್ನ ಖರೀದಿಸುವುದು ಇದೀಗ ಸುಲಭವಾಗಿದೆ. ವಿಧಾನಗಳ ವಿವರ ಇಲ್ಲಿದೆ.  

  • ಮೊದಲನೇ ಹಂತ: ನಿಮ್ಮ ಪಿನ್ ನಮೂದಿಸಿ ಗೂಗಲ್ ಪೇ ಅಥವಾ ಜಿಪೇ ಆಪ್ ತೆರೆಯಿರಿ
  • ಎರಡನೇ ಹಂತ: ಆದ್ಯತೆಯ ನಿಮ್ಮ ಪಾವತಿ ವಿಧಾನ ಆಯ್ಕೆಮಾಡಿ ಮತ್ತು ಪಾವತಿ  ಮಾಡಿರಿ  
  • ನಾಲ್ಕನೇ ಹಂತ: ನೀವು ಎಷ್ಟು ರೂಪಾಯಿಯ ಚಿನ್ನವನ್ನು ಖರೀದಿ ಮಾಡಲು ಬಯಸುತ್ತೀರಿ ಎಂದು ಅದರಲ್ಲಿ ನಿಖರವಾಗಿ ನಮೂದಿಸಿ  
  • ಐದನೇ ಹಂತ: ಗೋಲ್ಡ್ ಲಾಕರ್ ಅನ್ನು ಕ್ಲಿಕ್ ಮಾಡಿ, Buy Gold ಮೇಲೆ ಕ್ಲಿಕ್ ಮಾಡಿ (ಇಲ್ಲಿ ನಿಮಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಬೆಲೆಯನ್ನು ತೆರಿಗೆ ಸಮೇತ ತೋರಿಸಲಾಗುತ್ತದೆ)
  • ಇನ್ನು ಹುಡುಕಾಟ ವಿಭಾಗದಲ್ಲಿ (ಸರ್ಚ್) 'ಗೋಲ್ಡ್ ಲಾಕರ್' ಎಂದು ಬರೆಯಿರಿ.  
  • ಈ ರೀತಿ ಖರೀದಿಯಲ್ಲಿ ಗಮನಿಸಬೇಕಾದ ಬಹುಮುಖ್ಯ ಅಂಶವೆಂದರೆ, ಬಳಕೆದಾರರು ಖರೀದಿಸಬೇಕಾದ ಕನಿಷ್ಠ ಚಿನ್ನದ ಮೊತ್ತವು 1 ಗ್ರಾಂ ಖರೀದಿಸಬೇಕಾಗಿದೆ.    
Published On: 02 March 2023, 10:05 AM English Summary: Gold Rate Today Increase in the price of gold again!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.