ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಚಿನ್ನದ ಬೆಲೆಯು ಭಾರತದಲ್ಲಿ ಹಲವು ಹೂಡಿಕೆಗಳನ್ನು ನಿರ್ಧರಿಸುತ್ತದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಕೆಲವು ಬೆಳವಣಿಗೆಗಳಿಂದಲೂ ಚಿನ್ನದ ಬೆಲೆಯಲ್ಲಿ ಏರಿಳಿತವಾಗುವುದು ವರದಿಯಾಗುತ್ತಲ್ಲೇ ಇರುತ್ತದೆ.
ಇನ್ನು ಗುರುವಾರದ ಚಿನ್ನದ ಬೆಲೆಯನ್ನು ನೋಡುವುದಾದರೆ, ಭಾರತದ ಇಂದಿನ ಚಿಲ್ಲರೆ ಮಾರುಕಟ್ಟೆಯಲ್ಲಿನ ದರವು
22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,680 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 6,196 ರೂಪಾಯಿ ಆಗಿರುವುದು ವರದಿ ಆಗಿದೆ.
ಚಿನ್ನದ ಬೆಲೆಯಲ್ಲಿ ಕಳೆದ ಎರಡು ದಿನಗಳಿಂದ ಏರಿಕೆ ಕಂಡುಬರುತ್ತಿದೆ.
24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆಯಲ್ಲಿ ನೆನ್ನೆಗಿಂತ 16 ರೂಪಾಯಿ ಹೆಚ್ಚಳವಾಗಿದೆ.
8 ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂಪಾಯಿ ಹೆಚ್ಚಳವಾಗಿದೆ.
ಭಾರತದಲ್ಲಿ ಚಿನ್ನದ ಖರೀದಿಗೆ ಬೇಡಿಕೆ ಹೆಚ್ಚಾಗಿದೆ. ಅಲ್ಲದೇ ವಿಶ್ವದಲ್ಲಿ ಅನಿರೀಕ್ಷಿತ ಅಥವಾ ನಿರೀಕ್ಷೆ ಮಾಡಲು ಸಾಧ್ಯವಾಗದ
ಸಂದರ್ಭಗಳಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗುವುದನ್ನು ನಾವು ನೋಡಬಹುದು.
ನೆನ್ನೆ, (Gold price 26th October) ಇಂದು ಹಾಗೂ ಬೆಲೆಯ ವ್ಯತ್ಯಾಸವನ್ನು ನೀವಿಲ್ಲಿ ನೋಡಬಹುದು.
ಚಿನ್ನ ಗ್ರಾಂ |
ಇಂದಿನ 22 ಕ್ಯಾರಟ್ ಬೆಲೆ |
ನೆನ್ನೆಯ 22 ಕ್ಯಾರಟ್ ಬೆಲೆ |
ಬೆಲೆ ವ್ಯತ್ಯಾಸ |
1 ಗ್ರಾಂ |
5,680 |
5,665 |
15 |
8 ಗ್ರಾಂ |
45,440 |
45,320 |
120 |
10 ಗ್ರಾಂ |
56,800 |
56,650 |
150 |
100 ಗ್ರಾಂ |
5,68,000 |
5,66,500 |
1500 |
ಚಿನ್ನದ 24 ಕ್ಯಾರಟ್ (24 carat of gold) ಬೆಲೆಯನ್ನು ನೋಡುವುದಾದರೆ,
ಚಿನ್ನ ಗ್ರಾಂ |
ಇಂದಿನ 22 ಕ್ಯಾರಟ್ ಬೆಲೆ |
ನೆನ್ನೆಯ 22 ಕ್ಯಾರಟ್ ಬೆಲೆ |
ಬೆಲೆ ವ್ಯತ್ಯಾಸ |
1 ಗ್ರಾಂ |
6,196 |
6,180 |
16 |
8 ಗ್ರಾಂ |
49,568 |
49,440 |
128 |
10 ಗ್ರಾಂ |
61,960 |
61,800 |
160 |
100 ಗ್ರಾಂ |
6,19,600 |
6,18,000 |
1600 |
ಇನ್ನು ಷೇರು ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಏರಿಳಿತವಾಗುತ್ತಿದೆ. ಚಿನ್ನದ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗುತ್ತಿದ್ದು,
ಶುಕ್ರವಾರವೂ ಚಿನ್ನದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.