News

ಮಹಿಳೆಯರಿಗೆ ಸಿಹಿಸುದ್ದಿ: ಮಹಿಳಾ ಸ್ವ-ಸಹಾಯ ಸಂಘಗಳಿಗೆ 2.50 ಲಕ್ಷ ಮಂಜೂರು! ಸಾಲ-ಸಬ್ಸಿಡಿ ಎರಡೆರಡು ಲಾಭ..

20 July, 2022 11:39 AM IST By: Kalmesh T
Good news for women: 2.50 lakh sanctioned for women self-help societies

ಮಹಿಳಾ ಸ್ವ-ಸಹಾಯ ಸಂಘ ನಡೆಸುವ ಮಹಿಳೆಯರಿಗೆ ಗುಡ್‌ನ್ಯೂಸ್‌. ಇದೀಗ ಸರ್ಕಾರದಿಂದ ದೊರೆಯಲಿದೆ ಭರ್ಜರಿ ಸಹಾಯಧನ ಮತ್ತು ಸಾಲ. ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಇದನ್ನೂ ಓದಿರಿ: PM SVANidhi Scheme: ಬಡವರಿಗೆ ವ್ಯಾಪಾರ ಮಾಡಲು ಸರ್ಕಾರವೇ ನೀಡಲಿದೆ ಸಾಲ ಮತ್ತು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಸಾರ್ವಜನಿಕರ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಕಲ್ಯಾಣ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.

ಮೈಕ್ರೋ ಕ್ರೆಡಿಟ್‌ ಯೋಜನೆ:

ಮಹಿಳೆಯರಲ್ಲಿ ಗುಂಪು ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುವಾಗುವಂತೆ ಕನಿಷ್ಠ 10 ಸದಸ್ಯರಿರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಗರಿಷ್ಠ ರೂ. 2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ. 150 ಲಕ್ಷ ಸಹಾಯ ಧನ ಮತ್ತು ರೂ. 1.00 ಲಕ್ಷ ಸಾಲ

ಭೂ ಒಡೆತನ ಯೋಜನೆ:

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಠ 0.20 ಎಕರೆ ಮೇಲ್ಪಟ್ಟು ಘಟಕ ವೆಚ್ಚದಲ್ಲಿ ಗರಿಷ್ಟ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ಜಮೀನನ್ನು ಖರೀದಿಸಿ ಕೊಡಲಾಗುವುದು.

ಮಳೆ ಬರದಿದ್ದಕ್ಕೆ ಇಂದ್ರ ದೇವನ ವಿರುದ್ಧ ದೂರು ನೀಡಿದ ರೈತ; ಇಲ್ಲಿದೆ ರೈತನೊಬ್ಬರ ಇಂಟರೆಸ್ಟಿಂಗ್‌ ಕತೆ!

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್‌ಸೈಟ್‌ ಅಥವಾ ಕಲ್ಯಾಣ ಮಿತ್ರ ಏಕಿಕೃತ ಎಸ್‌.ಸಿ/ಎಸ್‌.ಟಿ ಸಹಾಯವಾಣಿ 94823 00400 ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2022

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ http://adel.karnataka.gov.in ( ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಮತ್ತು ಅಲೆಮಾರಿ / ಅರಣ್ಯ ಆಧಾರಿತ ಸಮುದಾಯಗಳು ಅರ್ಜಿ ಸಲ್ಲಿಸುವುದು

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ https://banjarathanda.kar.nic.in

ಜುಲೈ 20ರಂದು 2022ರ ಅತಿ ದೊಡ್ಡ “ವರ್ಷದ ಭಾರತೀಯ ಟ್ರ್ಯಾಕ್ಟರ್” ಪ್ರಶಸ್ತಿ ಪ್ರಧಾನ ಸಮಾರಂಭ! ಯಾರಾಗಲಿದ್ದಾರೆ ವಿನ್ನರ್‌?

ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ https://kmvstdcl.karnataka.gov.in

 (ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಮತ್ತು ಅಲೆಮಾರಿ/ಅರಣ್ಯ ಆಧಾರಿತ ಸಮುದಾಯಗಳು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ  https://kbdc.karnataka.gov.in

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ https://ksskdc.kar.nic.in

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗದು https://adijambava.karnataka.gov.in