1. ಸುದ್ದಿಗಳು

Free Laptop ಕಾರ್ಮಿಕ ಮಕ್ಕಳಿಗೆ ಸಿಗಲಿದೆ ಉಚಿತ ಲ್ಯಾಪ್ ಟಾಪ್ !

Hitesh
Hitesh
Good news Labor children will get a Free Laptop!

ಕಾರ್ಮಿಕರ ಮಕ್ಕಳಿಗೆ ಸರ್ಕಾರವು ಬಂಪರ್‌ ಸಿಹಿಸುದ್ದಿಯೊಂದನ್ನು ನೀಡಿದೆ.

ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ

ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತೀಯ ಪಿಯುಸಿ

ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್‌ಗಳನ್ನು ವಿತರಿಸಲು ಅರ್ಜಿ ಅಹ್ವಾನಿಸಲಾಗಿದೆ.

ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು, ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು

ಆಯಾ ವೃತ್ತ ಕಛೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ

ದಾಖಲಾತಿಗಳೊಂದಿಗೆ ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದು.

Ration card ಗುಡ್‌ನ್ಯೂಸ್‌: ರೇಷನ್‌ ಕಾರ್ಡ್‌ ತಿದ್ದುಪಡಿ ಅಥವಾ ಸೇರ್ಪಡೆಗೆ ಅವಕಾಶ!

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ, ಉಪ ವಿಭಾಗ-1, ಬೆಂಗಳೂರು.

ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ಕಟ್ಟಡ

ಸರ್ಕಾರಿ ನೌಕರರಿಗೆ ಕೇಂದ್ರದಿಂದ ಬಂಪರ್‌; ಮುಂಗಡ ಸಿಗಲಿದೆ ಮಾಸಿಕ ಸಂಬಳ !

ಮೊದಲನೇ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ಅಥವಾ ದೂರವಾಣಿ ಸಂಖ್ಯೆ 9845587605

8105084941 ಮೂಲಕ ಸಂಪರ್ಕಿಸಬಹುದು ಎಂದು ಉಪ ವಿಭಾಗ -1 ಬೆಂಗಳೂರು

ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ ನೀಡುತ್ತಿರುವುದರಿಂದ

ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. 

ರಾಜ್ಯ ಸರ್ಕಾರದ ಗೂಂಡಾಗಿರಿ ಸಚಿವರ ಪಟ್ಟಿ ಬಿಡುಗಡೆ, ಮಾಡಿದ್ಯಾರು ?

Photo Courtesy: Social Media

Published On: 13 September 2023, 12:21 PM English Summary: Good news Labor children will get a Free Laptop!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.