News

Good News: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ!

07 April, 2022 4:36 PM IST By: Kalmesh T
Good News: State Employees Dearness Allowance Increases!

ಬೆಲೆ ಏರಿಕೆಯ ಹೊಡೆತಕ್ಕೆ ಸಿಲುಕಿ ನಲುಗುತ್ತಿದ್ದ ಜನಸಾಮಾನ್ಯರಿಗೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸಿ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ. ಆದರೆ ಸರಕಾರಿ ನೌಕರರ ಕೂಗು ಹಾಗೆಯೇ ಉಳಿದಿತ್ತು. ಇದೀಗ ರಾಜ್ಯ ಸರ್ಕಾರಿ ನೌಕರರಿಗೂ ಕೂಡ ಒಂದು ಸಿಹಿ ಸುದ್ದಿ ದೊರೆತಿದೆ.

ಅದೇನಪ್ಪ ಎಂದು ಕೇಳುತ್ತೀರಾ? ಇಲ್ಲಿದೆ ಸಂಪೂರ್ಣ ವಿವರ.

ಇದನ್ನು ಓದಿರಿ: 

EPFO Big Update! ಯಾವ ದಿನ ಬರಲಿದೆ! Balance ಹಣ?

7th Pay commission! Indian Railways Employees! ಒಳ್ಳೆಯ ಸುದ್ದಿ!

ಹೌದು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಲುವಾಗಿ ಕರ್ನಾಟಕ ಸರ್ಕಾರವು ಇದೀಗ ಒಂದು ಸಿಹಿ ಸುದ್ದಿಯನ್ನು ನೀಡುತ್ತಿದೆ. ಬಹು ದಿನಗಳ ನೌಕರರ ಬೇಡಿಕೆಗೆ ಒತ್ತು ನೀಡಿದೆ.

ಕರ್ನಾಟಕ ಸರ್ಕಾರವು (Karnataka Government) ತನ್ನ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಸುದ್ದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ನವೀಕರಣ: ಡೈರಿ ರೈತರಿಗೆ 15 ಲಕ್ಷ ಮಂಜೂರು!

IMDಯಿಂದ ಎಚ್ಚರಿಕೆ: ಕರ್ನಾಟಕದಲ್ಲಿ ಏಪ್ರಿಲ್ 10 ರವರೆಗೆ ಭಾರೀ ಮಳೆ!

ಈ ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ಚಳ ಮಾಡಿರುವ ತುಟ್ಟಿಭತ್ಯೆಯು ಜನವರಿ 1 ರಿಂದ ಜಾರಿಗೆ ಬರುವಂತೆ (Dearness Allowance) ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮೌಖಿಕವಾಗಿ ಘೋಷಣೆ ಮಾಡಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಬಾಕಿ ಇದೆ.

Money Tips! Rs. 5 ನೋಟ್ ನಿಂದ ನೀವು ಲಕ್ಷ ಗಳಿಸಬಹುದು!

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಇನ್ನು ಈ ಬಗ್ಗೆ ಟ್ವೀಟ್ (Tweet) ಮಾಡಿರುವ CM ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ.

ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಿಎಂ ಕಿಸಾನ್‌ : 46 ಲಕ್ಷಕ್ಕೂ ಹೆಚ್ಚು ರೈತರಿಗೆ 2,616 ಕೋಟಿ!

PM ಕಿಸಾನ್‌  ರೈತರಿಗೆ  ಬಿಗ್‌ ನ್ಯೂಸ್‌: OTP ಮೂಲಕ ಆಧಾರ್‌ ಕಾರ್ಡ್‌ e-KYC ರದ್ದು..