ರಾಜ್ಯದಲ್ಲಿ ಕನಿಷ್ಠ ತಾಪಮಾನ ಕನಿಷ್ಠ ಪ್ರಮಾಣದಲ್ಲಿ (ಚಳಿ) ಏರುಪೇರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ChatGPT ಕೋಟ್ಯಾಂತರ ಜನರ ಉದ್ಯೋಗಕ್ಕೆ ಕುತ್ತಾಗಲಿದೆಯೇ ChatGPT, BARD ಎಂಬ ಆವಿಷ್ಕಾರಗಳು ?!
ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿಲ್ಲ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 12.4 ಡಿಗ್ರಿ ಸೆಲ್ಸಿಯಸ್ ಮೈಸೂರಿನಲ್ಲಿ ದಾಖಲಾಗಿದೆ.
Traffic Fine ವಾಹನ ಸವಾರರಿಗೆ ಸಿಹಿಸುದ್ದಿ: ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಣಿ!
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಂದರೆ ಚಳಿ ಪ್ರಮಾಣವು ಈ ಸಂದರ್ಭದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
Pf withdrawal ಪಿಎಫ್ ಹಣ ಹಿಂಪಡೆಯಲು ಹೊಸ ನಿಯಮ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಪ್ಯಾನ್ ಕಾರ್ಡ್ ಹೊಂದಿರುವವರು ಇದನ್ನು ಮಾಡಲೇಬೇಕು!
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರ್ಮಲ ಆಕಾಶವಿರುತ್ತದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈಲು ಹಳಿಗಳನ್ನು ದಾಟುವಂತೆ ಮೆಟ್ರೋ ಹಳಿ ದಾಟಿದ ಯುವಕರು: ಮೆಟ್ರೋ ಸೇವೆಯಲ್ಲಿ ವ್ಯತ್ಯಾಸ!
ಇನ್ನು ಸಾಮಾನ್ಯವಾಗಿ ಕರಾವಳಿ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯವಾಗಿ 1.5 ಡಿಗ್ರಿ ಸೆಲ್ಸಿಯಸ್‌ನಿಂದ 1.5 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Today Vegetables Rate in Market ತರಕಾರಿ, ಧಾನ್ಯಗಳ ಇಂದಿನ ಮಾರುಕಟ್ಟೆಯ ನಿಖರ ದರ ವಿವರ ಇಲ್ಲಿದೆ!