ವಿಶ್ವದಲ್ಲೇ ಅತಿ ಹೆಚ್ಚು ಹಾಲು (milk producer) ಉತ್ಪಾದಿಸುವ ರಾಷ್ಟ್ರ ಭಾರತವಾಗಿದೆ. ಇದು ಗೋಧಿ ಮತ್ತು ಅಕ್ಕಿಗಿಂತಲೂ ಹೆಚ್ಚು ಹಾಲಿನ ಉತ್ಪಾದನೆಯನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಬನಾಸ್ ಡೈರಿಯ ಹೊಸ ಡೈರಿ ಮಳಿಗೆ ಮತ್ತು ಆಲೂಗೆಡ್ಡೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದ ನಂತರ ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅವರು ಹೇಳಿದರು.
ಇದನ್ನು ಓದಿರಿ:
ಪಿಎಂ ಕಿಸಾನ್: 11ನೇ ಕಂತು ಶೀಘ್ರದಲ್ಲೆ ಬಿಡುಗಡೆ! ಫಲಾನುಭವಿಗಳ ಪಟ್ಟಿಯಲ್ಲಿ ಈಗಲೇ ನಿಮ್ಮ ಹೆಸರು ಪರಿಶೀಲಿಸಿ
7th Pay Commision: ಈ ತಿಂಗಳ ಅಂತ್ಯದೊಳಗೆ ಹೆಚ್ಚುತ್ತಾ ಕೇಂದ್ರ ಸರ್ಕಾರಿ ನೌಕರರ HRA..?
ಭಾರತವು ವಾರ್ಷಿಕ ರೂ. 8.5 ಲಕ್ಷ ಕೋಟಿ ಮೌಲ್ಯದ ಹಾಲನ್ನು (Milk Produce) ಉತ್ಪಾದಿಸುತ್ತದೆ. ಇದು ಗೋಧಿ ಮತ್ತು ಅಕ್ಕಿ ವಹಿವಾಟಿಗಿಂತ ಹೆಚ್ಚು, ಸಣ್ಣ ರೈತರು ಹೈನುಗಾರಿಕೆ ವಲಯದ ದೊಡ್ಡ ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಏಪ್ರಿಲ್ ಕೊನೆಯ15 ದಿನಗಳಲ್ಲಿ ಈ ಬೆಳೆಗಳನ್ನು ಬೆಳೆಸಿ, ಬಂಪರ್ ಇಳುವರಿ ಪಡೆಯಿರಿ
ಇಂದು ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ (Milk Produce) ರಾಷ್ಟ್ರವಾಗಿದೆ. ಕೋಟ್ಯಂತರ ರೈತರ ಜೀವನವು ಹಾಲಿನ ಮೇಲೆ ಅವಲಂಬಿತವಾಗಿದೆ, ಭಾರತವು ವಾರ್ಷಿಕ ರೂ. 8.5 ಲಕ್ಷ ಕೋಟಿ ಮೌಲ್ಯದ ಹಾಲನ್ನು ಉತ್ಪಾದಿಸುತ್ತದೆ. "ಗ್ರಾಮಗಳ ವಿಕೇಂದ್ರೀಕೃತ ಆರ್ಥಿಕ ವ್ಯವಸ್ಥೆಯು ಇದಕ್ಕೆ ಉದಾಹರಣೆಯಾಗಿದೆ. ಇದಕ್ಕೆ ವಿರುದ್ಧವಾಗಿ, ಗೋಧಿ ಮತ್ತು ಅಕ್ಕಿಯ ವಹಿವಾಟು ಸಹ ರೂ. 8.5 ಲಕ್ಷ ಕೋಟಿಗೆ ಸಮನಾಗಿಲ್ಲ . ಮತ್ತು ಸಣ್ಣ ರೈತರು ಹೈನುಗಾರಿಕೆ ವಲಯದ ದೊಡ್ಡ ಫಲಾನುಭವಿಗಳು ಎಂದರು.
TOMATO FARMING AT HOME! ಮನೆಯಲ್ಲಿ ಟೊಮೇಟೊ ಬೆಳೆಯುವುದು?
ಹೊಸ ಡೈರಿ (Dairy) ಸಂಕೀರ್ಣ ಮತ್ತು ಬನಾಸ್ ಡೈರಿಯ ಆಲೂಗೆಡ್ಡೆ ಸಂಸ್ಕರಣಾ ಘಟಕವು ಸ್ಥಳೀಯ ರೈತರನ್ನು ಸಬಲೀಕರಣಗೊಳಿಸುವ ಮತ್ತು ಪ್ರದೇಶದ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ.
POULTRY Farming ತುಂಬಾ ಲಾಭದಾಯಕ ಉದ್ಯೋಗ! ಮತ್ತು ಸರ್ಕಾರದಿಂದ ಸಹಾಯ?