ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ(IPPB)ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 650 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಲ್ಲಿ ಕರ್ನಾಟಕದಲ್ಲಿ 42 ಹುದ್ದೆಗಳು ಖಾಲಿ ಇದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಜಾಲತಾಣ https://ippbonline.com/ ಗೆ ಭೇಟಿ ನೀಡಬಹುದು.
ಇದನ್ನೂ ಓದಿರಿ: IBPS ನೇಮಕಾತಿ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..ವಾರ್ಷಿಕ 12 ಲಕ್ಷ ರೂ ವೇತನ
Petrol ಬೆಲೆಯಿಂದ ಕಂಗಾಲಾಗಿದ್ದ ಜನರಿಗೆ ಸಿಹಿಸುದ್ದಿ; 2025 ಕ್ಕೆ ಬರಲಿದೆ ಪರಿಸರ ಸ್ನೇಹಿ ಪೆಟ್ರೋಲ್!
ಹುದ್ದೆಗಳ ರಾಜ್ಯವಾರು ಮಾಹಿತಿ
ಕರ್ನಾಟಕ 42, ಆಂಧ್ರ ಪ್ರದೇಶ 34, ಅಸ್ಸಾಂ 25, ಬಿಹಾರ 76, ಛತ್ತೀಸ್ಗಢ 20, ದೆಹಲಿ 4
ಗುಜರಾತ್ 31, ಹರಿಯಾಣ 12, ಹಿಮಾಚಲ ಪ್ರದೇಶ 9, ಜಮ್ಮು ಮತ್ತು ಕಾಶ್ಮೀರ 5
ಜಾರ್ಖಂಡ್ 8, ಕೇರಳ 7, ಮಧ್ಯಪ್ರದೇಶ 32, ಮಹಾರಾಷ್ಟ್ರ 71, ಒಡಿಶಾ 20, ಪಂಜಾಬ್ 18
ರಾಜಸ್ಥಾನ 35, ತಮಿಳುನಾಡು 45, ತೆಲಂಗಾಣ 21, ಉತ್ತರ ಪ್ರದೇಶ 84, ಉತ್ತರಾಖಂಡ 3
ಪಶ್ಚಿಮ ಬಂಗಾಳ 33, ಈಶಾನ್ಯ ರಾಜ್ಯಗಳು 15
Recruitment: ONGCಯ 922 ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC Recruitment: ಸಹಾಯಕ ಟೌನ್ ಪ್ಲಾನರ್ ಅರ್ಜಿ ಆಹ್ವಾನ.. 62,600 ರೂ ವೇತನ
ವಿದ್ಯಾರ್ಹತೆ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 25 ರಿಂದ 30 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹750 ಅರ್ಜಿ ಶುಲ್ಕ ಪಾವತಿಸಬೇಕು.
ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ
ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ: 42,000 ಸಂಬಳ !
ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಭಾಷಾ ಪ್ರಾವೀಣ್ಯ ಪರೀಕ್ಷೆ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000 ವೇತನ ದೊರೆಯಲಿದೆ.
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ
Share your comments