1. ಸುದ್ದಿಗಳು

India Post Payments bank: ದೇಶಾದ್ಯಂತ ಖಾಲಿ ಹುದ್ದೆಗಳ ನೇಮಕಾತಿ! ಮೇ 20 ಕೊನ ದಿನ..

Kalmesh T
Kalmesh T
India Post Payments bank recruitment

ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ(IPPB)ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 650 ಗ್ರಾಮೀಣ ಡಾಕ್ ಸೇವಕ್  ಹುದ್ದೆಗಳಲ್ಲಿ ಕರ್ನಾಟಕದಲ್ಲಿ  42 ಹುದ್ದೆಗಳು ಖಾಲಿ ಇದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಜಾಲತಾಣ   https://ippbonline.com/ ಗೆ ಭೇಟಿ ನೀಡಬಹುದು.

ಇದನ್ನೂ ಓದಿರಿ: IBPS ನೇಮಕಾತಿ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..ವಾರ್ಷಿಕ 12 ಲಕ್ಷ ರೂ ವೇತನ

Petrol ಬೆಲೆಯಿಂದ ಕಂಗಾಲಾಗಿದ್ದ ಜನರಿಗೆ ಸಿಹಿಸುದ್ದಿ; 2025 ಕ್ಕೆ ಬರಲಿದೆ ಪರಿಸರ ಸ್ನೇಹಿ ಪೆಟ್ರೋಲ್!

ಹುದ್ದೆಗಳ ರಾಜ್ಯವಾರು ಮಾಹಿತಿ

ಕರ್ನಾಟಕ 42,  ಆಂಧ್ರ ಪ್ರದೇಶ 34,   ಅಸ್ಸಾಂ 25,  ಬಿಹಾರ 76, ಛತ್ತೀಸ್‌ಗಢ 20, ದೆಹಲಿ 4

ಗುಜರಾತ್ 31, ಹರಿಯಾಣ 12, ಹಿಮಾಚಲ ಪ್ರದೇಶ 9, ಜಮ್ಮು ಮತ್ತು ಕಾಶ್ಮೀರ 5

ಜಾರ್ಖಂಡ್ 8, ಕೇರಳ 7,  ಮಧ್ಯಪ್ರದೇಶ 32,  ಮಹಾರಾಷ್ಟ್ರ 71, ಒಡಿಶಾ 20, ಪಂಜಾಬ್ 18

ರಾಜಸ್ಥಾನ 35,  ತಮಿಳುನಾಡು 45,  ತೆಲಂಗಾಣ 21,  ಉತ್ತರ ಪ್ರದೇಶ 84, ಉತ್ತರಾಖಂಡ 3

ಪಶ್ಚಿಮ ಬಂಗಾಳ 33, ಈಶಾನ್ಯ ರಾಜ್ಯಗಳು 15

Recruitment: ONGCಯ 922 ಹುದ್ದೆಗಳಿಗೆ ಅರ್ಜಿ ಆಹ್ವಾನ

KPSC Recruitment: ಸಹಾಯಕ ಟೌನ್‌ ಪ್ಲಾನರ್‌ ಅರ್ಜಿ ಆಹ್ವಾನ.. 62,600 ರೂ ವೇತನ

ವಿದ್ಯಾರ್ಹತೆ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ  ಪಡೆದ ವಿಶ್ವವಿದ್ಯಾಲಯ ಅಥವಾ  ಸಂಸ್ಥೆಯಿಂದ  ಪದವಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 25 ರಿಂದ 30 ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ: IPPB  ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹750 ಅರ್ಜಿ ಶುಲ್ಕ ಪಾವತಿಸಬೇಕು.

ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ

ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ: 42,000 ಸಂಬಳ !

ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು  ಭಾಷಾ ಪ್ರಾವೀಣ್ಯ ಪರೀಕ್ಷೆ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: IPPB ಭಾರತೀಯ ಅಂಚೆ ಪಾವತಿಗಳ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000 ವೇತನ ದೊರೆಯಲಿದೆ.

ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

Published On: 14 May 2022, 09:39 AM English Summary: India Post Payments bank recruitment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.