1. ಸುದ್ದಿಗಳು

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Maltesh
Maltesh
ಸಾಂದರ್ಭಿಕ ಚಿತ್ರ

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ 98 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಈ ಬಗ್ಗೆ ನೇಮಕಾತಿ ಪ್ರಕಟಣೆ ನೀಡಿರುವಂತ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಅರ್ಜಿಗಳನ್ನು ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಅರ್ಜಿಯನ್ನು ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ, ಅರ್ಜಿ ಶುಲ್ಕದೊಂದಿಗೆ ಸಲ್ಲಿಸುವಂತೆ ತಿಳಿಸಿದೆ.

KPSC Recruitment: ಸಹಾಯಕ ಟೌನ್‌ ಪ್ಲಾನರ್‌ ಅರ್ಜಿ ಆಹ್ವಾನ.. 62,600 ರೂ ವೇತನ

ಹುದ್ದೆಗಳ ವಿವರ

  1. ಆಪ್ತ ಸಹಾಯಕರು, ಶೀಘ್ರಲಿಪಿಗಾರರು – 01
  2. ಕಿರಿಯ ಸಹಾಯಕರು, ಕ್ಷೇತ್ರಾಧಿಕಾರಿಗಳು, ನಗದು ಗುಮಾಸ್ತ – 73
  3. ವಾಹನ ಚಾಲಕರು – 01
  4. ಅಟೆಂಡರ್ಸ್ – 22
  5. ಜಲಗಾರರು – 01

TCS ನೇಮಕಾತಿ.. ಪದವಿ ಹೊಂದಿದ Freshersಗೆ ಇಲ್ಲಿದೆ ಸುವರ್ಣಾವಕಾಶ

NDDB ನೇಮಕಾತಿ: ಮಾ. 1,82,200 ಸಂಬಳ!

ವೇತನ ಶ್ರೇಣಿ

  • ಆಪ್ತ ಸಹಾಯಕರು, ಶೀಘ್ರಲಿಪಿಗಾರರು – ರೂ.33,450 ರಿಂದ 62,600
  • ಕಿರಿಯ ಸಹಾಯಕರು, ಕ್ಷೇತ್ರಾಧಿಕಾರಿಗಳು, ನಗದು ಗುಮಾಸ್ತ – ರೂ.30,350 ರಿಂದ 58,250
  • ವಾಹನ ಚಾಲಕರು – ರೂ.27,650 ರಿಂದ 52,650
  • ಅಟೆಂಡರ್ಸ್ – ರೂ.23,500 ರಿಂದ 47,650
  • ಜಲಗಾರರು – ರೂ.17,000 ದಿಂದ 28,950

MNCFC ಇಂಟರ್ನ್‌ಶಿಪ್: ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಅಡಿಯಲ್ಲಿ ತರಬೇತಿ ಅವಕಾಶ

ಈ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿ, ಬ್ಯಾಂಕಿನಿಂದ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರ ಸ್ವೀಕರಿಸಿದ ಅಭ್ಯರ್ಥಿಗಳು, ಈಗ ಮತ್ತೆ ಅರ್ಜಿ ಸಲ್ಲಿಸೋ ಅವಶ್ಯಕತೆ ಇಲ್ಲ. ಹಿಂದಿನ ಅರ್ಜಿಯನ್ನೇ ಪರಿಗಣಿಸಲಾಗುತ್ತದೆ.

ಇನ್ನೂ ಅರ್ಜಿ ನಮೂನೆ, ಮೀಸಲಾತಿ ವರ್ಗೀಕರಣ, ಅರ್ಜಿ ಶುಲ್ಕ ಸೇರಿದಂತೆ ವಿವಿಧ ಮಾಹಿತಿಗಾಗಿ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ www.shimogadccbank.com ಗೆ ಭೇಟಿ ನೀಡಿ, ಪಡೆಯಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 16-05-2022ರ ಸಂಜೆ 5.30 ಘಂಟೆಯಾಗಿದೆ. ಅರ್ಜಿಯನ್ನು ಅಂಚೆ, ಕೋರಿಯರ್ ಮುಖಾಂತರ ಇಲ್ಲವೇ, ಖುದ್ದಾಗಿ ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಕರು, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಬಾಲರಾಜ್ ಅರಸ್ ರಸ್ತೆ, ಪಿಬಿಎಂ 62, ಶಿವಮೊಗ್ಗ -577201ಕ್ಕೆ ಕಳುಹಿಸಬಹುದಾಗಿದೆ.

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!

Published On: 25 April 2022, 03:20 PM English Summary: Job Alert: dictrict co operative bank recruitment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.