1. ಸುದ್ದಿಗಳು

ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

KJ Staff
KJ Staff

ಒಟ್ಟು 249 ಖಾಲಿ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆಯನ್ನು ಹೊರಡಿಸಿದೆ. Junior Technical Officer,Assistant Director, Assistant public prosecutor, Data processing Assistant ಹುದ್ದೆಗಳಿಗಾಗಿ ಅರ್ಜಿಯನ್ನು ಅಹ್ವಾನಿಸಲಾಗಿದೆ.ಒಟ್ಟು 249 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:-

ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ - 25ರೂ,  ಎಸ್ಸಿ,ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 11-2-2021, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 35 ವಯಸ್ಸಿನೊಳಗಿರಬೇಕು.

ವಿದ್ಯಾರ್ಹತೆ:  *DIPLOMA, BE. MBBS, LLB, BTECH  ಈ ಮೇಲಿನ ಯಾವುದಾದರೊಂದು ಪಧವೀ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

;

ಈ ಕೆಳಗಿನ ಲಿಂಕ್ ಮುಖಾಂತರ  ಅರ್ಜಿಯನ್ನು ಸಲ್ಲಿಸಬೇಕು. https://upsconline.nic.in/ora/VacancyNoticePub.php

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.