1. ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಕಛೇರಿ ಮಂಗಳೂರು ಈ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ‌ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು:34

*ವಿದ್ಯಾರ್ಹತೆ:- ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:-21-4-2021, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-25-5-2021

ಅರ್ಜಿಶುಲ್ಕ: ಸಾಮಾನ್ಯ ಹಾಗೂ ಪ್ರವರ್ಗ 2ಎ,2ಬಿ,2ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ200

ಎಸ್.ಸಿ, ಎಸ್.ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0 (ಶುಲ್ಕ ವಿನಾಯಿತಿ ಇರುತ್ತದೆ)

ವೇತನ: 17,000-.28950 ರೂಪಾಯಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ: 18ವರ್ಷ(ಎಲ್ಲರಿಗೂ) ಗರಿಷ್ಠ ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ ಪ್ರವರ್ಗ 2ಎ,2ಬಿ,2ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 38ವರ್ಷ.  ಎಸ್.ಸಿ. ಎಸ್.ಟಿ ಹಾಗೂ ಪ್ರವರ್ಗ-1ರಅಭ್ಯರ್ಥಿಗಳಿಗೆ:40ವರ್ಷ

*ಆಯ್ಕೆ ವಿಧಾನ ಹೇಗೆ?

ನೇರ ಸಂದಶರ್ನ ಮುಖಾಂತರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ?

ಮೇಲ್ಕೆಂಡ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್ ಸೈಟ್- https://districts.ecourts.gov.in/dakshinakannada-onlinerecruitment ಈ ಲಿಂಕ್ ಮುಖಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Published On: 12 May 2021, 12:39 PM English Summary: job opportunity for sslc passed students

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.