News

KRIDL ನೇಮಕಾತಿ : ರೂ. 83,900 ಸಂಬಳ!

31 March, 2022 4:09 PM IST By: Kalmesh T
KRIDL Appointment: Rs. 83,900 Salary!

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (Karnataka Rural Infrastructure Development Limited –KRIDL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಸಹಾಯಕ ಎಂಜಿನಿಯರ್ (Assistant Engineer), ಜೂನಿಯರ್ ಎಂಜಿನಿಯರ್ (Junior Engineer) ಸೇರಿ ಒಟ್ಟು 76 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ  http://kridl.org/ ಗೆ ಭೇಟಿ ನೀಡಲು ಕೋರಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ.

ಇದನ್ನು ಓದಿರಿ: ವಾರ್ಷಿಕ 25,00,000 ಸಂಬಳ! 2022-ಪರೀಕ್ಷೆಯಿಲ್ಲದೆ ಸರ್ಕಾರಿ ಉದ್ಯೋಗ

ಒಟ್ಟು 76 ಹುದ್ದೆಗಳ ಮಾಹಿತಿ

ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): 43
ಕಿರಿಯ ಅಭಿಯಂತರರು (ಸಿವಿಲ್): 18
ಪ್ರಥಮ ದರ್ಜೆ ಸಹಾಯಕರು: 5
ದ್ವಿತೀಯ ದರ್ಜೆ ಸಹಾಯಕರು: 10

ಟ್ರೈನಿ ಹುದ್ದೆಗಳಿಗೆ IFFCO ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್​  ಸೈನ್ಸ್​ನಲ್ಲಿ ಪದವಿ ಮಾಡಿರಬೇಕು.

ವಯೋಮಿತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಎಚ್ಚರಿಕೆ: ಕರ್ನಾಟಕದಲ್ಲಿ ಭಾರೀ ಮಳೆ! ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ವೇತನ ವಿವರ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400 - ₹83900 ದೊರೆಯಲಿದೆ.

NCDEX ನಿಂದ ರೈತರಿಗಾಗಿ ಕಾಲ್ ಸೆಂಟರ್ ಸ್ಥಾಪನೆ!