News

ಕೃಷಿ ವಿಜ್ಞಾನ ಕೇಂದ್ರ ನೇಮಕಾತಿ:   10ನೇ ತರಗತಿ ಪಾಸ್‌ ಆದವರಿಗೆ  ಇಲ್ಲಿದೆ ಸುವರ್ಣಾವಕಾಶ

08 June, 2022 11:56 AM IST By: Maltesh
KVK Recritment 2022

ಕೃಷಿ ವಿಜ್ಞಾನ ಕೇಂದ್ರ, (KVK) ಕೃಷಿ ತಂತ್ರಜ್ಞಾನಗಳ ಜ್ಞಾನ ಮತ್ತು ಸಂಪನ್ಮೂಲ ಕೇಂದ್ರವು, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ, (Senior Scientist & Head)(ಕೃಷಿವಿಜ್ಞಾನ) ಮತ್ತು ಇತರ ಹುದ್ದೆಗಳಿಗೆ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

KVK ನೇಮಕಾತಿ 2022 ರಲ್ಲಿ ಒಟ್ಟು 5 ಖಾಲಿ ಹುದ್ದೆಗಳು ಲಭ್ಯವಿವೆ. ಹೆಚ್ಚಿನ ವಿವರಗಳನ್ನು ಪಡೆಯಲು ಈ ಲೇಖನವನ್ನು ಕೊನೆಯವರೆಗೂ ಓದಿ.

ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ! ಯಾವ ಪ್ರಾಣಿ ಸಾಕಾಣಿಕೆಗೆ ಎಷ್ಟು ಹಣ ಗೊತ್ತೆ?

ಸಾವಯವ ಗೊಬ್ಬರ ಖರೀದಿಸುವ ರೈತರಿಗೆ ಭರ್ಜರಿ ರಿಯಾಯಿತಿ: ಈ ಯೋಜನೆಯಡಿ ₹227.40 ಲಕ್ಷ ಅನುದಾನ ಮೀಸಲು!

KVk ನೇಮಕಾತಿ 2022

ಮಂಡಳಿಯ ಹೆಸರು: ಕೃಷಿ ವಿಜ್ಞಾನ ಕೇಂದ್ರ-ಕೆ.ವಿ.ಎಸ್

ಹುದ್ದೆಯ ಹೆಸರು: ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ, SMS (ಕೃಷಿವಿಜ್ಞಾನ) ಮತ್ತು ಇತರರು

ಹುದ್ದೆಯ ಸಂಖ್ಯೆ : 5

KVk ನೇಮಕಾತಿ 2022 ಅರ್ಹತಾ ಮಾನದಂಡ

ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ

ಅಭ್ಯರ್ಥಿಗಳು 8 ವರ್ಷಗಳ ಅನುಭವದೊಂದಿಗೆ ಸಂಬಂಧಿತ ಮೂಲ ವಿಜ್ಞಾನ ಸೇರಿದಂತೆ ಸಂಬಂಧಿತ ವಿಷಯದಲ್ಲಿ ಡಾಕ್ಟರೇಟ್ ಪದವಿ ಹೊಂದಿರಬೇಕು.

ಮಾವು ಉತ್ಪಾದನೆಯಲ್ಲಿ ಶೇ.80ರಷ್ಟು ದಾಖಲೆಯ ಕುಸಿತ ಕಂಡ ಭಾರತ

ಚಹಾ ಬೆಳೆಗಾರರಿಗೆ ಕಹಿ ಸುದ್ದಿ; ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಭಾರತದ ಚಹಾ!

Senior Scientist & Head (ಕೃಷಿಶಾಸ್ತ್ರ)

ಅಭ್ಯರ್ಥಿಗಳು ಕೃಷಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತತ್ಸಮಾನ ವಿದ್ಯಾರ್ಹತೆಗಳನ್ನು ಹೊಂದಿರಬೇಕು.

ಕಾರ್ಯಕ್ರಮ ಸಹಾಯಕ (ಮಣ್ಣು ವಿಜ್ಞಾನ)

ಅಭ್ಯರ್ಥಿಗಳು ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಚೇರಿ ಸಹಾಯಕ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

Breaking: ಕೇಂದ್ರ ಸರ್ಕಾರದಿಂದ LPG ಗೆ ನೀಡುತ್ತಿದ್ದ ಸಬ್ಸಿಡಿ ರದ್ದು! ಇನ್ಮುಂದೆ ನಿಮ್ಮ ಖಾತೆಗೆ ಬರಲ್ಲ ಹಣ!

ರೈತರಿಗೆ ಸಿಹಿಸುದ್ದಿ: ಮಾಸಾಂತ್ಯದೊಳಗೆ “ರೈತ ಶಕ್ತಿ ಯೋಜನೆ”ಗೆ ಚಾಲನೆ! ಏನಿದರ ಲಾಭ ಗೊತ್ತೆ?

ನುರಿತ ಸಹಾಯಕ ಸಿಬ್ಬಂದಿ

ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಪಾಸ್ ಅಥವಾ ತತ್ಸಮಾನ ಅಥವಾ ಐಟಿಐ ತೇರ್ಗಡೆಯ ವಿದ್ಯಾರ್ಹತೆಯನ್ನು ಹೊಂದಿರಬೇಕು.

KVS ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವುದು ಹೇಗೆ?

KVk ನೇಮಕಾತಿ 2022 ಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಿರುವ ಅಭ್ಯರ್ಥಿಗಳು ಕೃಷಿ ವಿಜ್ಞಾನ ಕೇಂದ್ರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

KVk ನೇಮಕಾತಿ 2022 ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು www.kvkmedak.org ಗೆ ಲಾಗ್ ಇನ್ ಆಗಬೇಕು.

KVk ನೇಮಕಾತಿ 2022  ವೇತನ

KVk ನೇಮಕಾತಿ 2022 ರ ವೇತನ ಮಟ್ಟಗಳು ವಿವಿಧ ಹುದ್ದೆಗಳಿಗೆ ಹಂತ-1 (7ನೇ CPC) ರಿಂದ ಹಂತ-13A (7ನೇ CPC) ವರೆಗೆ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅಧಿಕೃತ ಅಧಿಸೂಚನೆ

ಅಧಿಕೃತ ಜಾಲತಾಣ

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!