1. ಸುದ್ದಿಗಳು

Rain ರಾಜ್ಯದ 4 ಜಿಲ್ಲೆಗಳಲ್ಲಿ ಭಾರೀ ಮಳೆ ಹವಾಮಾನ ಇಲಾಖೆ ವರದಿ

Hitesh
Hitesh
Meteorological Department reports heavy rain in 4 districts of the state

ರಾಜ್ಯದ (Rain) ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.

ಮುಂದಿನ 24 ಗಂಟೆಯ ಅವಧಿಯಲ್ಲಿ ಚಾಮರಾಜನಗರ, ಕೊಡಗು, ಮಂಡ್ಯ ಮೈಸೂರು ಜಿಲ್ಲೆಗಳ

ಭಾರೀ (Meteorological Department) ಮಳೆ (Heavy rain warning) ಯಾಗಲಿದೆ. 

ಇನ್ನು ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.7 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.8 ಡಿ.ಸೆ. ವಿಜಯಪುರಯಲ್ಲಿ ದಾಖಲಾಗಿದೆ.

ಇನ್ನು ಗುರುವಾರ ಹಾಗೂ ಶುಕ್ರವಾರ ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ

ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Meteorological Department)  ನೀಡಿದೆ.  

ಇನ್ನು ಗುರುವಾರ ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ

ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ  (Meteorological Department) ಸಾಧಾರಣ ಮಳೆಯಾಗುವ ಸಾಧ್ಯತೆ. 

ಉಷ್ಣಾಂಶಗಳ ಎಚ್ಚರಿಕೆ ಮುಂದಿನ 48 ಘಂಟೆಗಳು:

ಗರಿಷ್ಠ ಉಷ್ಣಾಂಶಗಳು :

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿಗಳಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಗರಿಷ್ಠ

ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department)  ವರದಿ ತಿಳಿಸಿದೆ.  

 ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ

ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ (Meteorological Department)  ಇದೆ.

ಭಾರೀ ಮಳೆ (Heavy rain warning) ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಚಾಮರಾಜನಗರ, ಕೊಡಗು, ಮಂಡ್ಯ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ

ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

ಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಬಿರುಗಾಳಿಯ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ  

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ

ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು

ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಕಳೆದ 24 ಗಂಟೆಯ(Heavy rain warning)  ಅವಧಿಯಲ್ಲಿ ಹೇಗಿತ್ತು ?  

ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ) 7 ಸೆಂ.ಮೀ (Heavy rain warning)  ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮದ್ದೂರು (ಮಂಡ್ಯ ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ) ತಲಾ 6

ವಿರಾಜಪೇಟೆ (ಕೊಡಗು ಜಿಲ್ಲೆ), ಚನ್ನಪಟ್ಟಣ (ರಾಮನಗರ ಜಿಲ್ಲೆ) ತಲಾ 5; ಶಿಗ್ಗಾಂವ (ಹಾವೇರಿ ಜಿಲ್ಲೆ), ಸಾಲಿಗ್ರಾಮ

ಹುಣಸೂರು (ಎರಡೂ ಮೈಸೂರು ಜಿಲ್ಲೆ), ಪೊನ್ನಂಪೇಟೆ (ಕೊಡಗು ಜಿಲ್ಲೆ), ಮಡಿಕೇರಿ, ಮಂಡ್ಯ ತಲಾ 4: ಪುತ್ತೂರು

(ದಕ್ಷಿಣ ಕನ್ನಡ ಜಿಲ್ಲೆ), ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ), ನಾಪೋಕ್ಲು, ಮೂರ್ನಾಡು (ಎರಡೂ ಕೊಡಗು ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 3

ಮಣಿ, ಮಂಗಳೂರು (ಎರಡೂ ದಕ್ಷಿಣ ಕನ್ನಡ ಜಿಲ್ಲೆ) ತಲಾ 2; ಕುಂದಾಪುರ (ಉಡುಪಿ ಜಿಲ್ಲೆ), ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ)

ಕೃಷ್ಣರಾಜಪೇಟೆ ಶ್ರೀರಂಗಪಟ್ಟಣ (ಎರಡೂ ಮಂಡ್ಯ ಜಿಲ್ಲೆ), ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ (ಬೆಂಗಳೂರು ನಗರ ಜಿಲ್ಲೆ), ಚಾಮರಾಜನಗರ

ಅರಕಲಗೂಡು (ಹಾಸನ), ಭಾಗಮಂಡಲ, ಸೋಮವಾರಪೇಟೆ (ಎರಡೂ ಕೊಡಗು ಜಿಲ್ಲೆ) ಸೆಂ.ಮೀ ಮಳೆಯಾಗಿದೆ

(Heavy rain warning) ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

Published On: 12 October 2023, 12:32 PM English Summary: Meteorological Department reports heavy rain in 4 districts of the state

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.