News

NHIDCL Recruitment 2022: ಪದವೀಧರರಿಗೆ ಇಲ್ಲಿವೆ ಕೇಂದ್ರ ಸರ್ಕಾರದ ಉದ್ಯೋಗಾವಕಾಶ, ₹67,000 ಸಂಬಳ

07 November, 2022 2:45 PM IST By: Kalmesh T
Here is Central Govt Job Opportunity for Graduates: ₹67,000 Salary

ಉದ್ಯೋಗವಕಾಶಕ್ಕಾಗಿ ಹುಡುಕುತ್ತಿರುವ ಪದವಿ ಮುಗಿಸಿದ ಯುವಕರಿಗೆ ಇಲ್ಲಿದೆ ಉತ್ತಮ ಸಂಬಳ ಇರುವ ಅವಕಾಶ. ಇದನ್ನೂ ಓದಿರಿ

10ನೇ ತರಗತಿ ಪಾಸಾಗಿದ್ದರೇ ಸಾಕು KMF ನಲ್ಲಿವೆ ಉದ್ಯೋಗಾವಕಾಶ; ರೂ.97100 ಸಂಬಳ!

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (National Highways & Infrastructure Development Corporation Limited) ನಲ್ಲಿ 6 ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 22, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಸಂಸ್ಥೆ:   ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್

ಹುದ್ದೆಯ ಹೆಸರು:  ಜನರಲ್ ಮ್ಯಾನೇಜರ್

ಒಟ್ಟು ಹುದ್ದೆ:       6

Diesel subsidy: ಅರ್ಜಿ ಸಲ್ಲಿಸಬೇಕಿಲ್ಲ, ಅಲೆದಾಡಬೇಕಿಲ್ಲ ನೇರವಾಗಿ ರೈತರ ಖಾತೆಗೆ ಡೀಸೆಲ್‌ ಸಬ್ಸಿಡಿ- ಬಿ.ಸಿ. ಪಾಟೀಲ್‌

ವಿದ್ಯಾರ್ಹತೆ:   ಪದವಿ

ವೇತನ: ಮಾಸಿಕ ₹ 37400-67000

ಸ್ಥಳ:   ನವದೆಹಲಿ

ಅರ್ಜಿ ಸಲ್ಲಿಕೆ ಬಗೆ : ಆನ್ಲೈನ್

ಅರ್ಜಿ ಸಲ್ಲಿಕೆ ಆರಂಭ ದಿನಾಂಕ - 01/11/2022

ಅರ್ಜಿ ಸಲ್ಲಿಸಲು ಕೊನೆ ದಿನ *- 22/11/2022

ಸಾಲ ಪಾವತಿಸದಿದ್ದರೂ ರೈತರ ಆಸ್ತಿ ಜಪ್ತಿ ಮಾಡದಂತೆ ಕಾನೂನು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿದ್ಯಾರ್ಹತೆ:

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2022ಕ್ಕೆ 55 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.

Bangalore Krishi Mela: ಬೆಂಗಳೂರಿನ ಕೃಷಿ ಮೇಳದಲ್ಲಿ 1.6 ಲಕ್ಷ ಜನರು ಭಾಗಿ!

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/11/2022

ಅರ್ಜಿ ಸಲ್ಲಿಸಲು ಕೊನೆ ದಿನ: 22/11/2022