1. ಸುದ್ದಿಗಳು

Petrol-Diesel Price : ಏರಿಳಿತ ಕಂಡ ಡಿಸೇಲ್‌..ಎಲ್ಲೆಲ್ಲಿ ಎಷ್ಟೆಷ್ಟು..?

KJ Staff
KJ Staff
ಸಾಂದರ್ಭಿಕ ಚಿತ್ರ

ಸತತ 12 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದ್ದು, ಮಂಗಳವಾರ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 105.41 ರೂ ಆಗಿದ್ದರೆ, ಡೀಸೆಲ್ ದರ ಲೀಟರ್‌ಗೆ 95.87 ರೂ ಆಗಿದ್ದು, 96.67 ರೂ ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 120.51 ಮತ್ತು 104.77 ರೂ.

ರಾಜ್ಯದ  ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರ ಏಷ್ಟಿದೆ..?

ಬೆಳಗಾವಿ - ರೂ. 111.21 (11 ಪೈಸೆ ಏರಿಕೆ)
ಬಳ್ಳಾರಿ - ರೂ. 111.91 (12 ಪೈಸೆ ಇಳಿಕೆ)
ಬೀದರ್ - ರೂ. 111.39 (24 ಪೈಸೆ ಇಳಿಕೆ)
ಬಾಗಲಕೋಟೆ - ರೂ. 111.77 (31 ಪೈಸೆ ಏರಿಕೆ)
ಬೆಂಗಳೂರು - ರೂ.111.09 (00)
ಬೆಂಗಳೂರು ಗ್ರಾಮಾಂತರ - ರೂ. 111.16 (00)
ವಿಜಯಪುರ - ರೂ. 111.21 (13 ಪೈಸೆ ಇಳಿಕೆ)
ಚಾಮರಾಜನಗರ - ರೂ. 111.22 (00)
ಚಿಕ್ಕಬಳ್ಳಾಪುರ - ರೂ. 111.09 (00)
ಕಲಬುರಗಿ - ರೂ. 110.81 (00)
ಹಾಸನ - ರೂ. 111.38 (43 ಪೈಸೆ ಏರಿಕೆ)
ಹಾವೇರಿ - ರೂ. 111.98 (00)ಕೊಡಗು - ರೂ. 112.18 (37 ಪೈಸೆ ಇಳಿಕೆ)

“ರೈತರೊಂದಿಗೆ ಚೆಲ್ಲಾಟವಾಡಿದರೆ ಅಧಿಕಾರದಿಂದ ಕೆಳಗಿಳಿಸುತ್ತೇವೆ”- ಪ್ರಧಾನಿ ಮೋದಿಗೆ ಕೆಸಿಆರ್ ಎಚ್ಚರಿಕೆ!

LIC BIG Scheme! Invest ₹ 29 ಪಡೆಯಿರಿ ₹4 ಲಕ್ಷ!

ಕೋಲಾರ - ರೂ. 110.96 (17 ಪೈಸೆ ಏರಿಕೆ)
ಕೊಪ್ಪಳ -  ರೂ. 112.18 (7 ಪೈಸೆ ಏರಿಕೆ)
ಮಂಡ್ಯ - ರೂ. 110.72 (62 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 112.39 (4 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 112.67 (1 ರೂ. 16 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 110.29 (28 ಪೈಸೆ ಇಳಿಕೆ)
ದಾವಣಗೆರೆ - ರೂ. 112.72 (37 ಪೈಸೆ ಇಳಿಕೆ)
ಧಾರವಾಡ - ರೂ. 110.84 (00)
ಗದಗ - ರೂ. 111.38 (00)
ತುಮಕೂರು - ರೂ. 111.61 (00)
ಉಡುಪಿ - ರೂ. 110.60 (21 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 111.65 (1 ರೂ. 65 ಪೈಸೆ ಇಳಿಕೆ)
ಯಾದಗಿರಿ - ರೂ. 111.53 (64 ಪೈಸೆ ಇಳಿಕೆ)
ಮೈಸೂರು - ರೂ. 110.41 (00)
ರಾಯಚೂರು - ರೂ. 110.91 (99 ಪೈಸೆ ಇಳಿಕೆ)
ರಾಮನಗರ - ರೂ. 111.20 (26 ಪೈಸೆ ಇಳಿಕೆ)
ಶಿವಮೊಗ್ಗ - ರೂ. 112.56 (1 ಪೈಸೆ ಇಳಿಕೆ)

UIDAI ನೇಮಕಾತಿ 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗ

ನರೇಗಾ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕದ ಸಾಧನೆ!- ಸಚಿವ ಕೆ.ಎಸ್.ಈಶ್ವರಪ್ಪ

ಇಂದಿನ ಡೀಸೆಲ್ ದರಗಳು

ವಿಜಯಪುರ - ರೂ. 94.92
ಚಾಮರಾಜನಗರ - ರೂ. 94.90
ಚಿಕ್ಕಬಳ್ಳಾಪುರ - ರೂ. 94.79
ಚಿಕ್ಕಮಗಳೂರು - ರೂ. 95.88
ಬಾಗಲಕೋಟೆ - ರೂ. 95.43
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.86
ಬೀದರ್ - ರೂ. 95.08ಚ
ತ್ರದುರ್ಗ - ರೂ. 96.99
ದಕ್ಷಿಣ ಕನ್ನಡ - ರೂ. 94.03
ದಾವಣಗೆರೆ - ರೂ. 96.13
ಧಾರವಾಡ - ರೂ. 94.59
ಬೆಳಗಾವಿ - ರೂ. 94.53
ಕಲಬುರಗಿ - ರೂ. 94.56
ಹಾಸನ - ರೂ. 94.93

ಹೆಂಡತಿಯ ಹೆಸರಲ್ಲಿ ಈ ಅಕೌಂಟ್ ತೆರೆಯಿರಿ..ತಿಂಗಳಿಗೆ 44,793 ರೂ. ಆದಾಯ ಪಡೆಯಿರಿ

50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

ಹಾವೇರಿ - ರೂ. 95.61
ಕೊಡಗು - ರೂ. 94.61
ಬಳ್ಳಾರಿ - ರೂ. 96.45
ಗದಗ - ರೂ. 95.07
ಕೋಲಾರ - ರೂ. 94.68
ಕೊಪ್ಪಳ - ರೂ. 95.79
ಮಂಡ್ಯ - ರೂ. 94.45
ಮೈಸೂರು - ರೂ. 94.25
ಉಡುಪಿ - ರೂ. 94.31
ಉತ್ತರ ಕನ್ನಡ - ರೂ. 95.26
ಯಾದಗಿರಿ - ರೂ. 95.21
ರಾಯಚೂರು - ರೂ. 94.67
ರಾಮನಗರ - ರೂ. 94.98
ಶಿವಮೊಗ್ಗ - ರೂ. 95.04
ತುಮಕೂರು - ರೂ. 95.26

ಮೇ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು! ಇದರಿಂದ ರೈತರಿಗಾಗಲಿದೆ ಹೆಚ್ಚಿನ ಲಾಭ

POULTRY Farming ತುಂಬಾ ಲಾಭದಾಯಕ ಉದ್ಯೋಗ! ಮತ್ತು ಸರ್ಕಾರದಿಂದ ಸಹಾಯ?

Published On: 19 April 2022, 10:59 AM English Summary: Petrol-Diesel Price Today

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.