
ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ಈ ವೇಳೆ ಅವರು ಖಾಕಿ ಪ್ಯಾಂಟ್, ಟೀ ಶರ್ಟ್ ಮತ್ತು ಸಾಹಸ ಗಿಲೆಟ್ ಸ್ಲೀವ್‌ಲೆಸ್ ಜಾಕೆಟ್ ಧರಿಸಿ ಮಿಂಚಿದ್ದಾರೆ. ಭಾರತದ ಹುಲಿ ಅಭಯಾರಣ್ಯಗಳಲ್ಲಿ ಅಗ್ರಸ್ಥಾನ ಪಡೆದಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸಫಾರಿ ವೇಳೆಯಲ್ಲಿ ಪಿಎಂ ಮೋದಿ ಅವರ ಕೆಲವೊಂದು PHOTOS ಇಲ್ಲಿವೆ.









Share your comments