PM Kisan 11th Installment: ಮೇ 31, 2022 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ, 10 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿ ಮೌಲ್ಯದ 11 ನೇ ಹಂತದ ಕಂತು ಪಾವತಿಗೆ ಚಾಲನೆ ನೀಡಿದ್ದಾರೆ.
ಇಂದು ಹಿಮಾಚಲ ಪ್ರದೇಶದಲ್ಲಿ ನಡೆದ ಸಮಾರಂಭವೊಂದರಲ್ಲಿ ಪಿಎಂ ಮೋದಿ 11ನೇ ಕಂತಿನ ಹಣ ಜಮಾವಣೆಗೆ ಚಾಲನೆ ನೀಡಿದ್ದಾರೆ..
Breaking News: ₹11.70 ಕೋಟಿ ಮೌಲ್ಯದ “ರಕ್ತ ಚಂದನ” ವಶಪಡಿಸಿಕೊಂಡ ಡಿಆರ್‌ಐ!
ಸದ್ಯ ಈ ಹಣವನ್ನು ತಮ್ಮ ಖಾತೆಗಳಿಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು, ಈ ಲೆಖನದಲ್ಲಿ ಕೆಲವೊಂದು ಮಾಹಿತಿಯನ್ನು ನೀಡಲಾಗಿದೆ. ಅದರ ಜೊತೆಗೆ ಹಣ ಬಾರದೆ ಇದ್ದರೆ ಮುಂದೆ ಏನು ಮಾಡಬೇಕು ಹಾಗೂ ಎಲ್ಲಿ ದೂರು ಸಲ್ಲಿಸಬೇಕು ಎಂಬುದರ ಕುರಿತು ಈ ಲೇಖನದಲ್ಲಿ ಉಪಯುಕ್ತ ಮಾಹಿತಿ ನೀಡಲಾಗಿದೆ.
PM Kisan 11th Installment: ಪಿಎಂ ಕಿಸಾನ್ 11ನೆಯ ಕಂತನ್ನು ಪರಿಶೀಲಿಸುವುದು ಹೇಗೆ..?
Passbook ಸಹಾಯದಿಂದ
ನೀವು ನಿಮ್ಮ ಎಟಿಎಂ ಕಾರ್ಡ್ ಅನ್ನು ಹೊಂದಿರದಿದ್ದರೆ , ಅಂತಹ ಪರಿಸ್ಥಿತಿಯಲ್ಲಿ ನೀವು ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಅದನ್ನು ನಿಮ್ಮ ಪಾಸ್‌ಬುಕ್‌ನಲ್ಲಿ ನಮೂದಿಸಬಹುದು. ಇದರಿಂದ ನಿಮ್ಮ ಖಾತೆಗೆ ಹಣ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಸಹ ತಿಳಿಯಬಹುದಾಗಿದೆ.
ATM ಮೂಲಕ
ಕೆಲವು ಕಾರಣಗಳಿಂದ ನಿಮಗೆ ಸಂದೇಶ ಬರದಿದ್ದರೆ, ನಿಮ್ಮ ಖಾತೆಗೆ 11 ನೇ ಕಂತಿನ ಹಣ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ನೀವು ನಿಮ್ಮ ಹತ್ತಿರದ ಎಟಿಎಂಗೆ ಹೋಗಬಹುದು.
Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ
PM Kisan 11th Installment ಹಣ ಬಾರದಿದ್ದಾಗ ಏನು ಮಾಡಬೇಕು..?
PM Kisan 11ನೇ ಕಂತಿನ ಹಣ ನಿಮ್ಮ ಖಾತೆಗೆ ಬರದೇ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 011-24300606ಗೆ ಕರೆ ಮಾಡಿ ಕಾರಣ ತಿಳಿಯಬಹುದು.
ಜೊತೆಗೆ ನೀವು ಈ ಸಂಖ್ಯೆಗಳಿಗೆ ಸಹ ಕರೆ ಮಾಡಬಹುದು:-
PM ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266
ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ:155261
PM ಕಿಸಾನ್ ಸ್ಥಿರ ದೂರವಾಣಿ ಸಂಖ್ಯೆಗಳು: 011-23381092, 23382401
ಪಿಎಂ ಕಿಸಾನ್‌ನ ಹೊಸ ಸಹಾಯವಾಣಿ: 011-24300606
PM ಕಿಸಾನ್ ಮತ್ತೊಂದು ಸಹಾಯವಾಣಿಯನ್ನು ಹೊಂದಿದೆ: 0120-6025109
ಇ-ಮೇಲ್ ಐಡಿ: pmkisan-ict@gov.in
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
Share your comments