1. ಸುದ್ದಿಗಳು

ಮೇ 14 ರಂದು ಪಿಎಂ ಕಿಸಾನ್ ಯೋಜನೆಯ 8ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ

ಪಿಎಂ ಕಿಸಾನ್ ಯೋಜನೆಯ 8 ನೇ ಕಂತಿನ ಮೇ 14 ರಂದು ರೈತರ ಖಾತೆಗೆ ಜಮೆಯಾಗಲಿದೆ.  8ನೇ ಕಂತಿನ ಹಣ ಜಮೆಯಾಗಲು ಕೆಲವು ರಾಜ್ಯಗಳಿಂದ ಕೇಂದ್ರಕ್ಕೆ ಮಾಹಿತಿ ತಲುಪಿಸಲು ವಿಳಂಬವಾಗಿದೆ. ಮೇ 14 ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತನ್ನುದ್ದೇಶಿಸಿ ಸಂವಾದ ನಡೆಸಿ 8ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.

ಬೆನಿಫಿಷರಿ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ನೋಡಲು ಈ ಲಿಂಕ್ https://pmkisan.gov.in/Rpt_BeneficiaryStatus_pub.aspx ಮೇಲೆ ಕ್ಲಿಕ್ ಮಾಡಿ, ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ನ ಹೊಸ beneficiary ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿ, ಇಲ್ಲಿ A to z ಕ್ರಮವಾಗಿ ಹೆಸರು ಇರುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಕೆಳಗಡೆ ಕ್ಲಿಕಿ ಮಾಡಿದರೆ ಸಾಕು ಅಲ್ಲಿ ನಿಮ್ಮ ಹೆಸರು ಇರುವುದನ್ನು ನೋಡಿಕೊಳ್ಳಬಹುದು.

. ಪಿಎಂ ಕಿಸಾನ್ ಯೋಜನೆಯ 8ನೇ ಕಂತಿನ ಸ್ಟೇಟಸ್ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಸ್ಟೇಟಸ್ ನೋಡಲು ಈ ಮುಂದಿನ ಲಿಂಕ್  https://pmkisan.gov.in/beneficiarystatus.aspx  ಮೇಲೆ ಕ್ಲಿಕ್ ಮಾಡಿದರೆ ಸಾಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿ ಮೊಬೈಲ್ ನಂಬರ್ ನಮೂದಿಸಿ ಗೋ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು ಸ್ಟೇಟಸ್ ನೋಡಬಹುದು.

ಹೊಸ benificiary  ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅಥವಾ ಏನಾದರೂ ತಾಂತ್ರಿಕ ದೋಷವಿದ್ದರೆ ಈ ಕೆಳಗೆ ನೀಡಿದ ಸಹಾಯವಾಣಿ ನಂಬರಿಗೆ ಸಂಪರ್ಕಿಸಬಹುದು. ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಗೆ ಸಂಪರ್ಕಿಸಬಹುದು.

Published On: 12 May 2021, 10:43 AM English Summary: pm kisan fund release on may 14th

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.