1. ಸುದ್ದಿಗಳು

545 ಪಿಎಸ್ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್ ಇನ್ಸ್ಪೆಕ್ಟರ್ ಆಗಬೇಕು ಎಂಬ ಆಕಾಂಕ್ಷೆಯೊಂದಿಗೆ ತಮ್ಮ ಗುರಿಯನ್ನಿಟ್ಟುಕೊಂಡು ಅಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬುದುವಾರ ಸರ್ಕಾರವು ಒಂದು ಒಳ್ಳೆಯ ಸುದ್ದಿಯನ್ನು ನೀಡಿದೆ ಎಂದು ಹೇಳಬಹುದು.

ರಾಜ್ಯ ಸರ್ಕಾರವು ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಒಟ್ಟು 545 ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಸಿವಿಲ್ ಸ್ಥಳೀಯ ಮತ್ತು ಉಳಿದ ವೃಂದಗಳಲ್ಲಿ ಖಾಲಿ ಇರುವಂತ ಒಟ್ಟು 545 ಪಿಎಸ್ಐ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

 

ಆಸಕ್ತ ಅಭ್ಯರ್ಥಿಗಳು ಆಫೀಸಿಯಲ್ ವೆಬ್ಸೈಟ್ ಆದ www.recruitment.ksp.gov.in ಗೆ ಬೇಟಿ ನೀಡಿ ಅಲ್ಲೇ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿಗಳನ್ನು ಜನವರಿ 22 ರಿಂದ ಫೆಬ್ರವರಿ 22 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕಾಗಿ ವಿನಂತಿ.

 

Published On: 21 January 2021, 01:51 PM English Summary: Psi recruitment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.